ಹಿಂದೂಗಳು ಬಡಿದಾಡಿಕೊಂಡರೆ ಕ್ಷುದ್ರ ಮನಸ್ಸಿನವರಿಗೆ ಲಾಭ: ದತ್ತಾತ್ರೇಯ ಹೊಸಬಾಳೆಹಿಂದೂಗಳು ಜಾತಿ, ಅಸ್ಪ್ರಶ್ಯತೆ, ಮತ, ಪಂಥ, ಭಾಷೆಗಳ ಹೆಸರಲ್ಲಿ ಬಡಿದಾಡಿಕೊಂಡಿದ್ದರೆ, ಕ್ಷುದ್ರ ಮನಸ್ಸಿನವರು ಲಾಭ ಪಡೆಯುತ್ತಾರೆ. ಸಂಘಟಿತರಾದರೆ ಜಗತ್ತಿನ ಯಾವುದೇ ಮೂಲೆಯಲ್ಲಿ ಎಷ್ಟೇ ಸಣ್ಣ ಸಂಖ್ಯೆಯಲ್ಲಿದ್ದರೂ ಮಾನ, ಪ್ರಾಣ ಹಾಗೂ ಆಸ್ತಿಯ ರಕ್ಷಣೆ ಸಾಧ್ಯವೆಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.