• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಅಭ್ಯರ್ಥಿಗಳಿಗೆ ನ್ಯಾಯ ಕೊಡಿ, ಇಲ್ಲವೇ ನಮ್ಮ ರಕ್ತ ತೆಗೆದುಕೊಳ್ಳಿ’ : ಕೆಪಿಎಸ್ಸಿ ಕನ್ನಡ ಅನ್ಯಾಯ - ಕರವೇ ರಕ್ತ ಪತ್ರ

ಕೆಎಎಸ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ, ವೇದಿಕೆ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕೃಷಿ ಭೂಮಿ ಕೈಬಿಡುವಂತೆ ಕೆಐಎಡಿಬಿಗೆ ರೈತರ ಮನವಿ
ದಾಬಸ್‍ಪೇಟೆ: ತ್ಯಾಮಗೊಂಡ್ಲು ಹೋಬಳಿಯ ಬಿದಲೂರು, ಕೋಡಿಪಾಳ್ಯ ಗ್ರಾಮದ 386 ಎಕರೆ ಕೃಷಿ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವಂತೆ ಸ್ಥಳ ವೀಕ್ಷಣೆಗೆ ಆಗಮಿಸಿದ್ದ ಕೆಐಎಡಿಬಿ ಅಧಿಕಾರಿಗಳಿಗೆ ರೈತರು ಮನವಿ ಮಾಡಿದರು.
ಕಾರ್ಮಿಕ ವಿರೋಧಿ ಶಾಸನಗಳ ವಿರುದ್ಧ ಆಕ್ರೋಶ
ದೊಡ್ಡಬಳ್ಳಾಪುರ: 29 ಕಾನೂನುಗಳನ್ನು ನಾಲ್ಕು ಸಂಹಿತೆಗಳನ್ನಾಗಿ ಮಾಡಿರುವ ಕೇಂದ್ರದ ಶಾಸನಗಳ ನಿಯಮಾವಳಿಗಳನ್ನು ರಾಜ್ಯ ಸರ್ಕಾರ ಜಾರಿ ಮಾಡಬಾರದು ಕಾರ್ಮಿಕರ ಪರವಾದ ಕಾನೂನುಗಳು ಜಾರಿಯಾಗಬೇಕು ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಡಾ.ಕೆ. ಪ್ರಕಾಶ್ ಆಗ್ರಹಿಸಿದರು.
ಇಂದಿನಿಂದ ರಾಜ್ಯ ವಿಧಾನಮಂಡಲದ ಅಧಿವೇಶನ : ಬೆಳಗ್ಗೆ 11ಕ್ಕೆ ಗೌರ್ನರ್‌ ಗೆಹಲೋತ್‌ ಭಾಷಣ
ರಾಜ್ಯ ವಿಧಾನಮಂಡಲದ ಅಧಿವೇಶನ ಸೋಮವಾರದಿಂದ ಆರಂಭಗೊಳ್ಳಲಿದ್ದು, ಬೆಳಗ್ಗೆ 11 ಗಂಟೆಗೆ ಸಮಾವೇಶಗೊಳ್ಳಲಿರುವ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಭಾಷಣ ಮಾಡಲಿದ್ದಾರೆ.
ಮಕ್ಕಳಲ್ಲಿ ಸಾಂಸ್ಕೃತಿಕ ಪ್ರಜ್ಞೆ ಜಾಗೃತಗೊಳಿಸಿ
ದೊಡ್ಡಬಳ್ಳಾಪುರ: ಈಗಿನ ಕಾಲಘಟ್ಟದಲ್ಲಿ ಮಕ್ಕಳು ಮೊಬೈಲ್ ಬಳಕೆಗೆ ದಾಸರಾಗಿದ್ದ, ಮಕ್ಕಳನ್ನು ಮೊಬೈಲ್‌ ಗೀಳಿನಿಂದ ಹೊರತರಬೇಕು ಎಂದು ಪಿಸಿವಿ ಚಾರಿಟಬಲ್‌ ಟ್ರಸ್ಟ್‌ ಅಧ್ಯಕ್ಷ ಪಿ.ಸಿ.ವೆಂಕಟೇಶ್ ಪೋಷಕರಿಗೆ ಸಲಹೆ ಮಾಡಿದರು.
ಚಿತ್ರರಂಗದ ವಿರುದ್ಧ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ನಟ್ಟು ಬೋಲ್ಟು ಫೈಟು !
ಚಿತ್ರರಂಗದ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನಟ್ಟು ಬೋಲ್ಟು ಟೈಟು ಮಾಡುವ ಹೇಳಿಕೆಯು ಭಾರಿ ಸಂಚಲನ ಸೃಷ್ಟಿಸಿದೆ. ಡಿಸಿಎಂ ಹೇಳಿಕೆಗೆ ಪರ ವಿರೋಧ ದನಿಗಳು ಕೇಳಿಬಂದಿವೆ.
ಮಾನವ ಧರ್ಮದ ನೆಲೆಯಲ್ಲಿ ಬದುಕಬೇಕು: ಡಿಸಿಎಂ
ದಾಬಸ್‍ಪೇಟೆ: ಮರಕ್ಕೆ ಬೇರು ಎಷ್ಟು ಮುಖ್ಯವೋ, ಮನುಷ್ಯನಿಗೆ ನಂಬಿಕೆಯೂ ಅಷ್ಟೇ ಮುಖ್ಯ. ಧರ್ಮ ಯಾವುದಾದರೂ ತತ್ವ ಒಂದೇ, ನಾಮ ನೂರಾದರೂ ದೈವ ಒಂದೆ, ಪೂಜೆ ಯಾವುದಾದರೂ ಭಕ್ತಿ ಒಂದೆ. ಹಾಗಾಗಿ ನಾವು ಜಾತಿ, ಮತ, ಪಂಥ ಮರೆತು ಮಾನವ ಧರ್ಮದ ನೆಲೆಯಲ್ಲಿ ಮನುಷ್ಯರಾಗಿ ಬದುಕಬೇಕು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು
ನಾಳೆಯಿಂದ ಬಿಸಿಬಿಸಿ ಅಧಿವೇಶನ : ಹತ್ತು ಹಲವು ವಿಷಯಗಳು ಉಭಯ ಸದನಗಳಲ್ಲಿ ತೀವ್ರ ಚರ್ಚೆ

ವಿಧಾನಮಂಡಲದ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಗ್ಯಾರಂಟಿಗಳ ಹಣ ಬಿಡುಗಡೆ ವಿಳಂಬ  ಸೇರಿ ಹತ್ತು ಹಲವು ವಿಷಯಗಳು ಉಭಯ ಸದನಗಳಲ್ಲಿ ತೀವ್ರ ಚರ್ಚೆ, ವಾಗ್ವಾದಕ್ಕೆ ಕಾರಣವಾಗುವ ಸಾಧ್ಯತೆ ಇದೆ.

ಅರ್ಹ ವಿದ್ಯಾರ್ಥಿ ವೇತನ ನೀಡುವುದಕ್ಕೆ ಶಾಸಕರ ವೇತನ ನೀಡಲಿ : ವಿಶ್ರಾಂತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ
ಅರ್ಹ ವಿದ್ಯಾರ್ಥಿ ವೇತನ ನೀಡುವುದಕ್ಕೆ ಸಂಬಧಿಸಿದಂತೆ ಸರ್ಕಾರ ನಿರ್ಲಕ್ಷ್ಯ ತೋರುತ್ತಿದ್ದು, ವಿದ್ಯಾರ್ಥಿ ವೇತನ ನೀಡಲು ಹಣವಿಲ್ಲದಿದ್ದರೆ ಶಾಸಕರು, ಸಚಿವರು ತಮ್ಮ ವೇತನದಲ್ಲಿ ನೀಡಲಿ ಎಂದು ಸುಪ್ರೀಂ ಕೋರ್ಟ್‌ ವಿಶ್ರಾಂತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಗ್ರಹಿಸಿದರು.
ಪುಂಡಾಟ ಮೆರೆದ ಭಾಷಾಂಧರ ಗಡಿಪಾರು ಮಾಡಿ
ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ಎಂಇಎಸ್‌ ಮತ್ತು ಶಿವಸೇನೆ ನಿಷೇಧಿಸಬೇಕು. ರಾಜ್ಯದಲ್ಲಿ ಕನ್ನಡ ಮಾತನಾಡಿದ ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕನ ಮೇಲೆ ಹಲ್ಲೆ ನಡೆಸುವ ಮೂಲಕ ಪುಂಡಾಟ ಮೆರೆದ ಮರಾಠಿ ಭಾಷಾಂಧರನ್ನು ಗಡಿಪಾರು ಮಾಡಬೇಕು ಎಂದು ಕನ್ನಡ ಜಾಗೃತಿ ವೇದಿಕೆ ಜಿಲ್ಲಾ ಹಾಗೂ ತಾಲೂಕು ಘಟಕಗಳು ಹಕ್ಕೊತ್ತಾಯ ಮಂಡಿಸಿವೆ.
  • < previous
  • 1
  • ...
  • 234
  • 235
  • 236
  • 237
  • 238
  • 239
  • 240
  • 241
  • 242
  • ...
  • 671
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved