ಗೋಪಿನಾಥಂ ಗ್ರಾಪಂ ವ್ಯಾಪ್ತಿಗೆ ಸೇರಿದ ಗ್ರಾಮಗಳಿಗೆ ಮೂಲಸೌಕರ್ಯ ಒದಗಿಸಿ ಎಂದು ಗ್ರಾಮಸ್ಥರು ಚಾಮರಾಜನಗರ ಜಿಲ್ಲಾಡಳಿತಕ್ಕೆ ಮನವಿಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂ ಗ್ರಾಪಂ ವ್ಯಾಪ್ತಿಗೆ ಸೇರಿದ ಆಲಂಬಾಡಿ, ಮಾರಿಕೊಟ್ಟಾಯಿ, ಜಂಬೂಟಪಟ್ಟಿ ಹಾಗೂ ಪೂಂಗೋಂಬು ಗ್ರಾಮಗಳಿಗೆ ಮೂಲಸೌಕರ್ಯ ಒದಗಿಸುವಂತೆ ಜಿಲ್ಲಾಡಳಿತಕ್ಕೆ ಗ್ರಾಮಸ್ಥರು ಮನವಿ ಸಲ್ಲಿಸಿದರು.