ವಡ್ಡರ್ಸೆ ರಘುರಾಮ ಶೆಟ್ಟಿ ನೆನಪಿನಲ್ಲಿ ಕೊಡಮಾಡುವ, 2024ನೇ ಸಾಲಿನ ಪತ್ರಿಕೋದ್ಯಮ ಪ್ರಶಸ್ತಿಗೆ ಕನ್ನಡಪ್ರಭ- ಸುವರ್ಣ ನ್ಯೂಸ್‌ನ ಪ್ರಧಾನ ಸಂಪಾದಕ ರವಿ ಹೆಗಡೆ ಅವರನ್ನು ಆಯ್ಕೆ ಮಾಡಲಾಗಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಹವ್ಯಕ ಕನ್ನಡ ಸಮ್ಮೇಳನದಲ್ಲಿ 81 ಬಗೆಯ ಖಾದ್ಯಗಳು ಗಮನ ಸೆಳೆದವು.
ಬಾಂಗ್ಲಾದೇಶದಿಂದ ವಲಸೆ ಬಂದು ಅಕ್ರಮವಾಗಿ ನೆಲೆಸಿರುವ ವಲಸಿಗರು ಕಸದ ಮಾಫಿಯಾ ಮೂಲಕ ತಮ್ಮ ಆರೋಗ್ಯವನ್ನು ಹದಗೆಡಿಸಿಕೊಳ್ಳುವುದರ ಜತೆಗೆ ನಗರದ ಸೌಂದರ್ಯವನ್ನು ಹಾಳು ಮಾಡುತ್ತಿದ್ದು, ಕೆರೆಗಳನ್ನು ಕಲುಷಿತ ಮಾಡುತ್ತಿದ್ದಾರೆ
ಪ್ರತಿ ಲೀಟರ್ ಹಾಲಿನ ದರ 5 ರು. ಏರಿಕೆಗೆ ಹಾಲು ಉತ್ಪಾದಕ ರೈತರು ಸಲ್ಲಿಸಿದ್ದ ಬೇಡಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಕ್ರಾಂತಿ ನಂತರ ಸಭೆ ಕರೆದು ನಿರ್ಧಾರ ಮಾಡಲಿದ್ದಾರೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.
10 ವರ್ಷಗಳಿಂದ ಅಖಿಲ ಭಾರತ ಹವ್ಯಕ ಮಹಾಸಭಾದ ಅಧ್ಯಕ್ಷ ಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿರುವ, ಖ್ಯಾತ ಆಯುರ್ವೇದ ವೈದ್ಯರೂ ಆಗಿರುವ ಡಾ. ಗಿರಿಧರ ಕಜೆ ಹವ್ಯಕರ ವಿಶಿಷ್ಟತೆ ಬಗ್ಗೆ ವಿವರಿಸಿದ್ದಾರೆ.