ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಇದ್ದರೆ ವೃತ್ತಿ ಸಾರ್ಥಕಹೊಸಕೋಟೆ: ಸರ್ಕಾರಿ ನೌಕರರು ವೃತ್ತಿ ಜೀವನದಲ್ಲಿ ಶಿಸ್ತು, ಸಮಯ ಪಾಲನೆ, ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ ಹೊಂದಿದ್ದರೆ ಅವರ ವೃತ್ತಿ ಜೀವನ ಸಾರ್ಥಕತೆ ಕಾಣುತ್ತದೆ. ಅಂತಹ ವ್ಯಕ್ತಿತ್ವವನ್ನು ತಹಸೀಲ್ದಾರ್ ವಿಜಯ್ ಕುಮಾರ್ ಅವರು ಹೊಂದಿದ್ದರು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.