ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜನಸ್ನೇಹಿ ಆಡಳಿತಕ್ಕೆ ವಿವಿಧ ಸಂಘಟನೆಗಳ ಒತ್ತಾಯ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಬುಧವಾರ ರೈತರು, ಕಾರ್ಮಿಕರು, ದಲಿತರು, ಅಸಂಘಟಿತರು ಹಾಗೂ ಮಹಿಳಾ ಸಂಘಟನೆಗಳ ಸಭೆ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಅಧ್ಯಕ್ಷತೆಯಲ್ಲಿ ನಡೆಯಿತು.
ಕೆರೆ ಒತ್ತುವರಿ ಹುನ್ನಾರ: ಕರವೇ ಪ್ರತಿಭಟನೆ
ದೊಡ್ಡಬಳ್ಳಾಪುರ: ನಗರ ಹೊರವಲಯದ ಪಾಲನಜೋಗಿಹಳ್ಳಿಯಲ್ಲಿ ಹಲವು ಹೊಸ ಬಡಾವಣೆಗಳು ನಿರ್ಮಾಣಗೊಂಡಿದ್ದು, ರಸ್ತೆ ನಿರ್ಮಾಣಕ್ಕಾಗಿ ಕೆಲವೆಡೆ ಕೆರೆಯನ್ನು ಒತ್ತುವರಿ ಮಾಡುವ ಹುನ್ನಾರ ನಡೆದಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‌ಶೆಟ್ಟಿ ಬಣದ ನೇತೃತ್ವದಲ್ಲಿ ಬುಧವಾರ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಸುತ್ತೂರು ಜಾತ್ರಾ ಮಹೋತ್ಸವ ರಥಕ್ಕೆ ಅದ್ಧೂರಿ ಸ್ವಾಗತ
ಹೊಸಕೋಟೆ: ಮೈಸೂರಿನ ಸುತ್ತೂರು ಮಠದಲ್ಲಿ ಜನವರಿ 26ರಿಂದ 31ರವರೆಗೆ ನಡೆಯುವ ಸುತ್ತೂರು ಜಾತ್ರಾ ಮಹೋತ್ಸವದ ಪ್ರಚಾರ ರಥ ಹೊಸಕೋಟೆಗೆ ಆಗಮಿಸಿದ ವೇಳೆ ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಅದ್ಧೂರಿಯಾಗಿ ಸ್ವಾಗತಿಸಿದರು.
ಹಾರ ತುರಾಯಿ ಬದಲು ಪುಸ್ತಕ ಸಂಗ್ರಹಿಸಿ ಬಡ ಮಕ್ಕಳಿಗೆ ಹಂಚಿ
ಹೊಸಕೋಟೆ: ಶಾಸಕ ಶರತ್ ಬಚ್ಚೇಗೌಡ ಅವರ ಹುಟ್ಟುಹಬ್ಬದಂದು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹಾರ, ಶಾಲು, ಪೇಟ ತೊಡಿಸಿ ಶುಭಾಶಯ ಕೋರುವ ಬದಲು ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ನೀಡುವಂತೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ 80 ಸಾವಿರಕ್ಕೂ ಅಧಿಕ ನೋಟ್ ಪುಸ್ತಕಗಳು ಸಂಗ್ರಹವಾಗಿದ್ದವು.
23 ಕೆರೆಗಳ ಮೇಲೆ ಬಿಡಿಎ ಅಕ್ರಮ ಬಿಲ್ಡಿಂಗ್
ನಗರದ ಯೋಜನಾಬದ್ಧ ಅಭಿವೃದ್ಧಿಗೆ ಕೆಲಸ ಮಾಡಬೇಕಾಗಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಕಂದಾಯ ಇಲಾಖೆ ಅನುಮತಿ ಪಡೆಯದೆ 23 ಕೆರೆಗಳ ಮೇಲೆ ವಸತಿ ಬಡಾವಣೆ ನಿರ್ಮಾಣ ಮಾಡಿದೆ.
ಪತ್ರಕರ್ತರಿಗೆ ಧಮ್ಕಿ: ಬಿಜೆಪಿ ನಾಯಕನ ವಿರುದ್ಧ ಪ್ರತಿಭಟನೆ
ನೆಲಮಂಗಲ: ಅವಾಚ್ಯ ಶಬ್ಧಗಳಿಂದ ನಿಂದಿಸಿ ಧಮ್ಕಿ ಹಾಕಿರುವ ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌಧರಿಯನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ತಾಲೂಕು ಸ್ವಾಭಿಮಾನಿ ಪತ್ರಕರ್ತರು ಪ್ರೆಸ್ ಕ್ಲಬ್ ಕೌನ್ಸಿಲ್ ನೇತೃತ್ವದಲ್ಲಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಜೈಲಿಗೂ ಸಿದ್ಧ, ಭೂಮಿ ಮಾತ್ರ ಬಿಡೆವು
ದೇವನಹಳ್ಳಿ: ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 1,777 ಎಕರೆ ಜಮೀನು ಭೂಸ್ವಾಧೀನ ವಿರೋಧಿಸಿ ಇದುವರೆಗೂ ಶಾಂತಯುತ ಹೋರಾಟ ಮಾಡುತ್ತಿದೆ. ಹಾಗೊಂದು ವೇಳೆ ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದಲ್ಲಿ ನಾವು ಜೈಲಿಗೆ ಹೋಗಲು ಸಿದ್ಧರಿದ್ದೇವೆಯೇ ಹೊರತು ಜಮೀನು ಬಿಡುವುದಿಲ್ಲ ಎಂದು ಎಚ್ಚರಿಸಿದರು.
ರಾಜ್ಯದ 6 ಜಿಲ್ಲೆಗಳಲ್ಲಿ 2 ದಿನ ಶೀತಮಾರುತ
ರಾಜ್ಯದ ಆರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ತೀವ್ರ ಕೋಲ್ಡ್ ವೇವ್ (ಶೀತ ಅಲೆ) ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಪಂಚಾಯ್ತಿ ವಿವಿಯಲ್ಲಿ ಗೌರ್‍ನರ್ ಅಧಿಕಾರ ಕಟ್: ಸಿಎಂಗೆ ಪವರ್
ಬಿಜೆಪಿ ಶಾಸಕರ ಆಕ್ಷೇಪಣೆ ಹಾಗೂ ಸಭಾತ್ಯಾಗದ ನಡುವೆಯೇ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ ಸ್ಥಾನಕ್ಕೆ ರಾಜ್ಯಪಾಲರ ಬದಲಿಗೆ ಮುಖ್ಯಮಂತ್ರಿಗಳನ್ನು ನೇಮಿಸುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ-2024ಕ್ಕೆ ವಿಧಾನಸಭೆ ಅನುಮೋದನೆ ನೀಡಿದೆ.
ಆಹಾರ ಸುರಕ್ಷತೆ, ಗುಣಮಟ್ಟ ಪಾಲನೆ ಕಡ್ಡಾಯ
ದೊಡ್ಡಬಳ್ಳಾಪುರ: ಜಿಲ್ಲೆಯ ವ್ಯಾಪ್ತಿಯಲ್ಲಿರುವ ಹೋಟೆಲ್, ಬೇಕರಿ, ಬೀದಿಬದಿ ಆಹಾರ ಘಟಕಗಳು ಹಾಗೂ ಇತರೆ ಆಹಾರ ತಯಾರಿಕಾ ಉದ್ದಿಮೆಗಳು ಆಹಾರ ಸುರಕ್ಷತೆ ಮತ್ತು ಆಹಾರದ ಗುಣಮಟ್ಟ ಕಾಪಾಡಿಕೊಳ್ಳುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಹೇಳಿದರು.
< previous
1
...
248
249
250
251
252
253
254
255
256
...
625
next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’