ಶಿಬಿರಗಳು ಆರೋಗ್ಯ ಕಾಳಜಿ ಬಗ್ಗೆ ತಿಳಿಸುತ್ತವೆ : ಕನ್ನಡಪ್ರಭದ ಪ್ರಧಾನ ಸಂಪಾದಕ ರವಿ ಹೆಗಡೆನಗರದ ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಪ್ರೆಸ್ ಕ್ಲಬ್ ಹಾಗೂ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಸಹಯೋಗದಲ್ಲಿ ನೇತ್ರಧಾಮ ಸೂಪರ್ ಸ್ಪೆಷ್ಯಾಲಿಟಿ ಕಣ್ಣಿನ ಆಸ್ಪತ್ರೆಯು ಉಚಿತ ನೇತ್ರ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ನೂರಾರು ಪತ್ರಕರ್ತರು ಕಣ್ಣಿನ ಆರೋಗ್ಯ ಪರೀಕ್ಷೆ ಮಾಡಿಕೊಂಡರು.