ಸದಾ ಬರಕ್ಕೆ ತುತ್ತಾಗುತ್ತಿರುವ ಬಯಲು ಸೀಮೆಗೆ ಶಾಶ್ವತ ನೀರಾವರಿ ಕಲ್ಪಿಸಿ: ಸುಧಾಕರ್ಬಯಲು ಸೀಮೆಯ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಗಳು ಸದಾ ಬರಕ್ಕೆ ತುತ್ತಾಗುತ್ತಿದ್ದು, ಈ ಭಾಗಕ್ಕೆ ಶಾಶ್ವತ ನೀರಾವರಿ ಯೋಜನೆ ಕಲ್ಪಿಸಬೇಕು ಎಂದು ಸಂಸದ ಡಾ। ಕೆ.ಸುಧಾಕರ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.