ಕಾಲಮಿತಿಯಲ್ಲಿ ಜನರ ಬೇಡಿಕೆಗಳಿಗೆ ಸ್ಪಂದನೆ: ಶಾಸಕದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲದಲ್ಲಿ ಶಾಸಕ ಧೀರಜ್ ಮುನಿರಾಜ್ ಅಧ್ಯಕ್ಷತೆಯಲ್ಲಿ ನಡೆದ ಹೋಬಳಿ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ಕುಂದು-ಕೊರತೆ, ಸಮಸ್ಯೆಗಳ ಕುರಿತು ಅಹವಾಲು ಸಲ್ಲಿಸಿದರು.