ಕನ್ನಡ ಮಾಧ್ಯಮ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಲಿದೊಡ್ಡಬಳ್ಳಾಪುರ: ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಗಳ ಹಿರಿಮೆಯನ್ನು ವಿದ್ಯಾರ್ಥಿಗಳು ಅರಿಯುವಂತೆ ಮಾಡಬೇಕು. ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಮೂಡಿಸಬೇಕು ಎಂದು ಮುಖ್ಯ ಶಿಕ್ಷಕಿ ಶಾಂತಮ್ಮ ನಾಗರಾಜ್ ತಿಳಿಸಿದರು.