ರಾಮನಗರ ಅಂಗನವಾಡಿಗಳ ಸುಸ್ಥಿತಿಯಲ್ಲಿಡಲು ನ್ಯಾಯಾಧೀಶರ ಸೂಚನೆರಾಮನಗರದ ಅಂಗನವಾಡಿಗಳಲ್ಲಿ ಅಡುಗೆ ಕೋಣೆಗಳೇ ಇಲ್ಲದಿರುವುದು, ಶೌಚಾಲಯಗಳು ಸ್ವಚ್ಛವಾಗಿಲ್ಲದಿರುವುದು ಗಮನಕ್ಕೆ ಬಂದಿದ್ದು, ಅವೆಲ್ಲವನ್ನು ಸರಿಪಡಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್.ಸವಿತಾ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.