ಬೆಂಗಳೂರು : ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸಂಭ್ರಮ : ಜನ ಮುಗಿಬಿದ್ದು, ಬಗೆಬಗೆಯ ಖರೀದಿನಗರದ ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಕಳೆಗಟ್ಟಿದ್ದು, ವಾರಾಂತ್ಯದ ಹಿನ್ನೆಲೆಯಲ್ಲಿ ಭಾನುವಾರ ಜಾತ್ರೆಯ ವಾತಾವರಣವಿತ್ತು. ಜನ ಮುಗಿಬಿದ್ದು, ಬಗೆಬಗೆಯ ಕಡಲೆಕಾಯಿ ಖರೀದಿಸಿ ಸಂಭ್ರಮಿಸಿದರು.