ಎಲ್‌ಕೆಜಿ, ಯುಕೆಜಿ ಮತ್ತು 1ನೇ ತರಗತಿಗೆ ಮಕ್ಕಳ ಪ್ರವೇಶಕ್ಕೆ ಎದುರಾಗುತ್ತಿದ್ದ ಗರಿಷ್ಠ ವಯೋಮಿತಿ ಗೊಂದಲಕ್ಕೆ ಶಿಕ್ಷಣ ಇಲಾಖೆ ವಯೋಮಿತಿ ನಿಗದಿಪಡಿಸಿ ಪರಿಹಾರ ಕಲ್ಪಿಸಿದೆ. ಇದೇ ವೇಳೆ, 8 ವರ್ಷ ದಾಟಿದ ಮಕ್ಕಳಿಗೆ 1ನೇ ತರಗತಿ ಪ್ರವೇಶವನ್ನು ನಿರ್ಬಂಧಿಸಿದೆ.
ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಮಾಡಿರುವ ಆದೇಶದ ಬಗ್ಗೆ ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಜು.14ರಂದು ಸರ್ವಪಕ್ಷ ಸಭೆ ಆಯೋಜಿಸಿದೆ.