‘ನಾನು ಹೈಸ್ಕೂಲ್‌ವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಿದ್ದೆ. ಅದ್ದರಿಂದ ಶೇ.98 ಅಂಕ ಪಡೆದು ಪಾಸಾಗಿದ್ದಕ್ಕೆ ಫಸ್ಟ್‌ಬೆಂಚಲ್ಲಿ ಕೂರಿಸ್ತಿದ್ದು, ಕ್ಲಾಸ್ ಮಾನಿಟರ್ ಕೂಡಾ ಆಗಿದ್ದೆ ಆಗಿದ್ದೆ.
ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳು, ಕರಾವಳಿ ಕೆಲವಡೆ ಸೋಮವಾರ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬ್ರಾಹ್ಮಣ ಸಮುದಾಯದಲ್ಲಿ ವಿವಾಹ ವಿಚ್ಛೇದನ ಸಮಸ್ಯೆ ಹೆಚ್ಚಾಗಿದೆ. ವಿಪ್ರ ಸಮುದಾಯ ಹಿಂದೆಂದಿಗಿಂತಲೂ ಹೆಚ್ಚಿನ ಸಮಸ್ಯೆಯಲ್ಲಿ ಸಿಲುಕಿದೆ ಎಂದು ಸೋಂದಾ ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.
ಬೆಂಗಳೂರು ಮೆಟ್ರೋ ರೈಲು ನಿಗಮವು ಮೆಟ್ರೋ ರೈಲು ಪ್ರಯಾಣ ದರವನ್ನು ಶೇ.40ರಷ್ಟು ಏರಿಕೆ ಮಾಡಲು ಮುಂದಾಗಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ನೌಕರರ ಸಂಘಟನೆಗಳು ಹಾಗೂ ಸಾರ್ವಜನಿಕರು
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿರುವ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಸಂಬಂಧ 600ಕ್ಕೂ ಹೆಚ್ಚು ಸ್ಥಿರಾಸ್ತಿಗಳು ಬೇನಾಮಿ ಹೆಸರಲ್ಲಿರುವುದನ್ನು ಪತ್ತೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯ ಸರ್ಕಾರ ಮಳೆಯಿಂದ ಹಾನಿಗೊಳಗಾಗಿರುವ ರಸ್ತೆಗಳ ಅಭಿವೃದ್ಧಿಗೆ ಗ್ರಾಮೀಣ ಪ್ರದೇಶವಾರು 189 ವಿಧಾನಸಭೆ ಕ್ಷೇತ್ರಗಳಿಗೆ ತಲಾ 10 ಕೋಟಿ ರು.ನಂತೆ 1,890 ಕೋಟಿ ರು. ಬಿಡುಗಡೆ ಮಾಡಿದೆ.
ಮುಡಾ ಹಗರಣದ ವಿಚಾರದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ದಾಖಲಾದ ಪ್ರಕರಣ ಸಂಬಂಧ ಐದು ತಿಂಗಳಿಂದ ನಿರಂತರ ತನಿಖೆ ಕೈಗೊಂಡ ಜಾರಿ ನಿರ್ದೇಶನಾಲಯ(ಇ.ಡಿ.)ವು ಇದೀಗ 300 ಕೋಟಿ ರು. ಮೌಲ್ಯದ 142 ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.