ಕೊಡಗು ಹೊರತುಪಡಿಸಿ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಬುಧವಾರ ರಾತ್ರಿಯಿಂದೀಚೆಗೆ ತಗ್ಗುಪ್ರದೇಶಗಳಿಗೆ ನದಿ ನೀರು ನುಗ್ಗಿ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ.