ಮುಂದೆ ಬೆಂಗಳೂರು ಆಗಲಿರುವ ಚನ್ನಪಟ್ಟಣ: ಡಿ.ಕೆ.ಶಿವಕುಮಾರ್ಚನ್ನಪಟ್ಟಣವನ್ನು ಅಭಿವೃದ್ಧಿ ಪಟ್ಟಣ ಮಾಡಬೇಕು ಎಂದು ಇಲ್ಲಿಗೆ ಬಂದಿದ್ದೇನೆ. ಮುಂದಿನ ದಿನಗಳಲ್ಲಿ ಚನ್ನಪಟ್ಟಣ ಬೆಂಗಳೂರು ಆಗುತ್ತದೆ. ಒಂದು ಜವಾಬ್ದಾರಿ ಸ್ಥಾನದಲ್ಲಿ ನಿಂತು ಇದ್ದನ್ನು ಹೇಳುತ್ತಿದ್ದೇನೆ ಎಂದು ತಿಳಿಸಿದರು. ಚನ್ನಪಟ್ಟಣದಲ್ಲಿ ಆಯೋಜಿಸಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.