• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನಪಟ್ಟಣ ಉಪಚುನಾವಣೆಯ ಡ್ಯಾಮೇಜ್ ಕಂಟ್ರೋಲ್‌ಗೆ ಕಾಂಗ್ರೆಸ್‌ನಿಂದ ಮುಖಂಡರಲ್ಲಿ ಒಗ್ಗಟ್ಟು ಮೂಡಿಸುವ ಸಮನ್ವಯ ಸಭೆ
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೊಂಡು ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮೂಲ ಹಾಗೂ ವಲಸೆ ಕಾಂಗ್ರೆಸ್ ಮುಖಂಡರಲ್ಲಿ ಒಗ್ಗಟ್ಟು ಮೂಡಿಸುವ ನಿಟ್ಟಿನಲ್ಲಿ ಸಮನ್ವಯತೆ ಮೂಡಿಸಲು ಪಕ್ಷದ ಮುಖಂಡರು ಮುಂದಾಗಿದ್ದಾರೆ.
ವಾಲ್ಮೀಕಿ ಸಂಶೋಧನಾ ಕೇಂದ್ರದ ಕಾಂಪೌಂಡಿಗೆ ₹10 ಲಕ್ಷ ಅನುದಾನ: ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ
ವಾಲ್ಮೀಕಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ಸ್ಥಳ ಗುರುತಿಸಲಾಗಿದ್ದು ಈ ಜಾಗದ ಕಾಂಪೌಂಡ್‌ ನಿರ್ಮಾಣಕ್ಕೆ 10 ಲಕ್ಷ ರು. ಬಿಡುಗಡೆಗೊಳಿಸಿ ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದರು. ದೇವನಹಳ್ಳಿಯಲ್ಲಿ ವಾಲ್ಮೀಕಿ ಜಯಂತಿ ಉದ್ಘಾಟಿಸಿ ಮಾತನಾಡಿದರು.
ಒಳಮೀಸಲಾತಿ, ಜಾತಿ ಗಣತಿ ಜಾರಿಗೆ ಎಐಬಿಎಸ್ಪಿ ಒತ್ತಾಯ
ಕಾಂತರಾಜ್ ಆಯೋಗದ ವರದಿಯನ್ನು ಮುಂದಿನ 15 ದಿನಗಳೊಳಗೆ ಜಾರಿ ಮಾಡದಿದ್ದರೆ, ಎಲ್ಲಾ ಸಚಿವರು, ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಘೇರಾವ್ ಮಾಡುವುದಾಗಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಎಚ್ಚರಿಕೆ ನೀಡಿದರು. ರಾಮನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಬೊಂಬೆನಾಡು ಚನ್ನಪಟ್ಟಣದಲ್ಲಿ ಉಪಚುನಾವಣೆ : ರಾಜಕೀಯ ಪಕ್ಷಕ್ಕಿಂತ ವ್ಯಕ್ತಿಗೆ ಇಲ್ಲಿ ಮಣೆ
ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆ ರಾಜ್ಯದ ಗಮನ ಸೆಳೆದಿದೆ. ಅಷ್ಟಕ್ಕೂ ಈ ಕ್ಷೇತ್ರದ ರಾಜಕೀಯ ಇತಿಹಾಸ ಅವಲೋಕಿಸಿದರೆ ಇಲ್ಲಿ ರಾಜಕೀಯ ಪಕ್ಷಕ್ಕಿಂತ ವ್ಯಕ್ತಿಯೇ ಮುಖ್ಯ ಎನ್ನುವ ಅಚ್ಚರಿಯ ಫಲಿತಾಂಶಗಳು ಹೊರ ಬಿದ್ದಿವೆ.
ರಾಜ್ಯದ ಎಲ್ಲಾ ಬ್ರ್ಯಾಂಡ್‌ಗಳ ತುಪ್ಪ ಬಳಕೆಗೆ ಯೋಗ್ಯ - ಆಹಾರ ಇಲಾಖೆಯಿಂದ 230 ತುಪ್ಪದ ಪರಿಶೀಲನೆ

ರಾಜ್ಯದಲ್ಲಿ ಲಭ್ಯವಿರುವ ಪತಂಜಲಿ ಸೇರಿದಂತೆ 230 ತುಪ್ಪದ ಮಾದರಿಗಳನ್ನು ಪರೀಕ್ಷೆ ನಡೆಸಿದ್ದು, ಯಾವುದರಲ್ಲೂ ದನದ ಕೊಬ್ಬಿನಂಶ ಪತ್ತೆಯಾಗಿಲ್ಲ

ಕರ್ನಾಟಕಕ್ಕೆ ಪ್ರತ್ಯೇಕ ನಾಡ ಧ್ವಜ ಹೊಂದುವ ವಿಚಾರ ಧ್ವಜ : ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಕರ್ನಾಟಕವು ಪ್ರತ್ಯೇಕ ಧ್ವಜ ಹೊಂದಲು ರಾಜ್ಯ ಸರ್ಕಾರದ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ

ಬೆಂಗಳೂರು ಸೇರಿ ಕರ್ನಾಟಕದ ವ್ಯಾಪಾರ ಹಾಗೂ ಉದ್ಯಮ ಕ್ಷೇತ್ರಗಳಲ್ಲಿ ಪರಭಾಷಿಕರದ್ದೇ ದರ್ಬಾರು!

ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಉದ್ಯೋಗ ಮಾತ್ರವಲ್ಲ, ವ್ಯಾಪಾರ ಹಾಗೂ ಉದ್ಯಮ ಕ್ಷೇತ್ರದ ಅವಕಾಶಗಳಿಂದಲೂ ಕನ್ನಡಿಗರು ವಂಚಿತರಾಗುತ್ತಿದ್ದು, ಉದ್ದಿಮೆಗಳೂ ಪರಭಾಷಿಕರ ಪಾಲಾಗುವಂತಹ ವಾತಾವರಣ ನಿರ್ಮಾಣವಾಗಿದೆ.

ಬೇಲೆಕೇರಿ ಅದಿರು ಕಳವು ಕೇಸ್‌ - ಸತೀಶ್‌ ಸೈಲ್‌ಗೆ ಎಷ್ಟು ವರ್ಷ ಜೈಲ್‌? ಇಂದು ಪ್ರಕಟ

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಶಾಸಕ ಸತೀಶ್‌ ಸೈಲ್‌ ಸೇರಿ ಇತರೆ ಅಪರಾಧಿಗಳ ವಿರುದ್ಧದ ಶಿಕ್ಷೆ ಪ್ರಮಾಣ ಘೋಷಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರಕ್ಕೆ ಮುಂದೂಡಿದೆ.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ : ದೇವಾಲಯದಲ್ಲಿ ದೇವೇಗೌಡ ಕುಟುಂಬ ಪೂಜೆ
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್​​ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವ ಮೊದಲು ಕುಟುಂಬ ಸಮೇತರಾಗಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ವ್ಯಾಮ್ಸ್‌ನಿಂದ ಇಎಎಂ ವ್ಯವಸ್ಥೆಗೆ ಬದಲಿಸಿದ ಪರಿಣಾಮ ಕೈಕೊಟ್ಟ ಸಾಫ್ಟ್‌ವೇರ್‌ : ಬೆಸ್ಕಾಂ ಸೇವೆ ಬಹುತೇಕ ಸ್ಥಗಿತ

 ಬೆಸ್ಕಾಂ ಸಾಲು-ಸಾಲು ತಾಂತ್ರಿಕ ಸಮಸ್ಯೆಗಳಿಂದ ಕಳೆದ 15 ದಿನಗಳಿಂದ ನೂತನ ವಿದ್ಯುತ್‌ ಸಂಪರ್ಕ, ಮೀಟರ್‌ ಬದಲಾವಣೆ, ವಿದ್ಯುತ್ ಕಂಬ ಹಾಗೂ ಟ್ರಾನ್ಸ್‌ಫಾರ್ಮರ್‌ ಬದಲಾವಣೆ ಸೇರಿದಂತೆ ಎಲ್ಲಾ ರೀತಿಯ ಕೆಲಸಗಳಿಗೆ ಅನುಮೋದನೆ ಸ್ಥಗಿತಗೊಂಡಿದೆ.

  • < previous
  • 1
  • ...
  • 284
  • 285
  • 286
  • 287
  • 288
  • 289
  • 290
  • 291
  • 292
  • ...
  • 626
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved