39 ನಿಮಿಷದಲ್ಲಿ 108 ಸೂರ್ಯ ನಮಸ್ಕಾರ ಮಾಡುವ ಮೂಲಕ ದಾಖಲೆ ನಿರ್ಮಾಣಇಲ್ಲಿನ ಶ್ರೀಲಕ್ಷ್ಮಿ ಸೂಪರ್ ಸ್ಪಾಷಲಿಟಿ ಆಸ್ಪತ್ರೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವಯೋಗ ದಿನ ಹಾಗೂ ಪರಿಸರ ದಿನ ಕಾರ್ಯಕ್ರಮದಲ್ಲಿ ಆಸ್ಪತ್ರೆ ಸಿಬ್ಬಂದಿ, ಕಾಲೇಜು ವಿದ್ಯಾರ್ಥಿಗಳು 39 ನಿಮಿಷದಲ್ಲಿ 108 ಸೂರ್ಯ ನಮಸ್ಕಾರ ಮಾಡುವ ಮೂಲಕ ಅಂತಾರಾಷ್ಟ್ರೀಯ ಯೋಗ ಬುಕ್ ಆಫ್ ರೆಕಾರ್ಡ್ ದಾಖಲೆ ಪಡೆದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು.