ಮಠಗಳ ಮೇಲೆ ಅಪಾರ ಗೌರವ: ಕೇಂದ್ರ ಸಚಿವದಾಬಸ್ಪೇಟೆ: ನಾನು ಈಗಾಗಲೇ ಹಲವಾರು ಏಳುಬೀಳುಗಳನ್ನು ಕಂಡಿದ್ದೇನೆ. ಕಷ್ಟ ಬಂದಾಗ ಮಠಗಳಿಗೆ ಭೇಟಿ ನೀಡಿ ಮಠಾಧೀಶರ ಸಲಹೆ, ಸೂಚನೆ, ಆಶೀರ್ವಾದ ಪಡೆಯುತ್ತೇನೆ. ಮಠಗಳ ಬಗ್ಗೆ ನನಗೆ ಅಪಾರ ಗೌರವವಿದ್ದು, ಮುಂದೆಯೂ ಮಠಾಧೀಶರ ಸಂಪರ್ಕದಲ್ಲಿರುತ್ತೇನೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು.