ಪ್ರತಿಭಟನಾ ಸಮಾವೇಶದುದ್ದಕ್ಕೂ ರಾಹುಲ್ ಗಾಂಧಿ ಕೆಂಪು ಬಣ್ಣದ ಸಂವಿಧಾನ ಪುಸ್ತಕವನ್ನು ಪ್ರದರ್ಶಿಸುತ್ತಲೇ ಇದ್ದರು. ಕಾರ್ಯಕ್ರಮ ಅಂತಿಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಕೈಗೆ ಸಂವಿಧಾನ ಪುಸ್ತಕ ನೀಡಿ, ಅವರ ಕೈಯನ್ನಿಡಿದು ಜನರತ್ತ ಎತ್ತಿದರು.
ಆ.15ರಂದು ನಡೆಯಲಿರುವ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ವೀಕ್ಷಿಸಲು ಮೂರು ಸಾವಿರ ಇ-ಪಾಸ್‌ಗಳನ್ನು ಮೊದಲು ಬಂದವರಿಗೆ ಮೊದಲ ಆದ್ಯತೆ ಮೇಲೆ ವಿತರಿಸಲಾಗುತ್ತದೆ. ಇ- ಪಾಸ್‌ನವರಿಗೆ ಮೈದಾನದೊಳಗೆ ಪಾರ್ಕಿಂಗ್ ಸೌಲಭ್ಯ ಒದಗಿಸಲಾಗುವುದಿಲ್ಲ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಪ್ರಮುಖರು. ಮೆಟ್ರೋ ಹಳದಿ ಮಾರ್ಗ ಯೋಜನೆ ಬಗ್ಗೆ ‘ಕನ್ನಡಪ್ರಭ’ಕ್ಕೆ ವಿಶೇಷ ಸಂದರ್ಶನ ನೀಡಿದ್ದಾರೆ.
ಆನ್ಲೈನ್ ಗೇಮ್ ವ್ಯಸನಕ್ಕೆ ಬಿದ್ದು ಹಣಕ್ಕಾಗಿ ಕಾಡುತ್ತಿದ್ದ ತನ್ನ ತಂಗಿಯ 14 ವರ್ಷದ ಮಗನನ್ನು ಸೋದರ ಮಾವ ಕೊಂ* ಬಳಿಕ ಪೊಲೀಸರಿಗೆ ಶರಣಾಗಿರುವ ಘಟನೆ ನಗರ ಹೊರವಲಯದಲ್ಲಿ ನಡೆದಿದೆ.