ರಾಜ್ಯದ ಅನುದಾನರಹಿತ ಖಾಸಗಿ ಶಾಲಾ ವಿದ್ಯಾರ್ಥಿಗಳು ಕೇವಲ ತಮ್ಮ ಶಾಲಾ ಶಿಕ್ಷಕರು ಬೋಧಿಸುವ ತರಗತಿ ಪಾಠಗಳನ್ನಷ್ಟೇ ಅಲ್ಲದೆ ಇತರೆ ಶಾಲೆಗಳ ಪರಿಣಿತ ಶಿಕ್ಷಕರ ತರಗತಿ ಪಾಠಗಳ ವಿಡಿಯೋವನ್ನೂ ಮನೆಯಲ್ಲೇ ಕೂತು ಆನ್‌ಲೈನ್ ಮೂಲಕ ವೀಕ್ಷಿಸಬಹುದು
ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಆದೇಶ ಹಿಂಪಡೆಯದಿದ್ದರೆ ಸೋಮವಾರ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಹೋರಾಟ ನಡೆಸಲಿದೆ ಎಂದು ಬಿ.ವೈ.ವಿಜಯೇಂದ್ರ ಎಚ್ಚರಿಸಿದರು.
ವಾಹನ ಸವಾರರು ಸೇರಿದಂತೆ ಜನ ಸಾಮಾನ್ಯರಿಗೆ ಕರ್ನಾಟಕ ಸರ್ಕಾರದ ಶಾಕ್ ನೀಡಿದೆ. ಲೋಕಸಭಾ ಚುನಾವಣೆ ಫಲಿತಾಂಶ ಬೆನ್ನಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿದೆ.
ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಉದ್ಯಮ ಸ್ಥಾಪನೆಯಾಗುವ ಭೂಮಿಗೆ 10 ವರ್ಷಗಳವರೆಗೆ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಚರ್ಚಿಸಲಾಗುವುದು.