ಸಮರ್ಪಕ ಬಿತ್ತನೆ ಬೀಜ, ರಸಗೊಬ್ಬರ ಪೂರೈಸಿದೊಡ್ಡಬಳ್ಳಾಪುರ: ಮುಂಗಾರು ಮಳೆ ಆರಂಭವಾಗಿದ್ದು, ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದಾರೆ, ರೈತರಿಗೆ ಸಮರ್ಪಕ ಬಿತ್ತನೆ ಬೀಜ ಹಾಗೂ ಗೊಬ್ಬರ ಪೂರೈಸಲು ಅಗತ್ಯ ಕ್ರಮ ವಹಿಸಿ ಎಂದು ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ.ಕೆ ಫಾಹಿಂ ಅಧಿಕಾರಿಗಳಿಗೆ ಸೂಚಿಸಿದರು.