ಕುಡಿದ ಅಮಲಿನಲ್ಲಿ ಕಾರು ಚಾಲನೆ: ಇಬ್ಬರ ಸಾವುಹೊಸಕೋಟೆ: ಕುಡಿದ ಅಮಲಿನಲ್ಲಿ ಕಾರು ಚಾಲಕನೊಬ್ಬ ಕಾರನ್ನು ಅಡ್ಡಾದಿಡ್ಡಿ ಚಲಾಯಿಸಿ ಮುಂದೆ ಚಲಿಸುತ್ತಿದ್ದ ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟು, ಇನ್ನಿಬ್ಬರು ಸವಾರರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ತಾಲೂಕಿನ ದೊಡ್ಡಹುಲ್ಲೂರು ಬಳಿ ನಡೆದಿದೆ.