ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ: ಗರಿಗೆದರಿದ ಲೆಕ್ಕಾಚಾರದೊಡ್ಡಬಳ್ಳಾಪುರ: ತೀವ್ರ ಕುತೂಹಲ ಕೆರಳಿಸಿದ್ದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಮಂಗಳವಾರ ನಡೆಯಲಿದ್ದು, ಸೋಲು-ಗೆಲುವಿನ ಲೆಕ್ಕಾಚಾರ ಮುನ್ನೆಲೆಗೆ ಬಂದಿದ್ದು, ಪ್ರಮುಖ ಅಭ್ಯರ್ಥಿಗಳ ಬೆಂಬಲಿಗರು ಹಲವು ಲೆಕ್ಕಾಚಾರಗಳಲ್ಲಿ ಮುಳುಗಿದ್ದಾರೆ.