ಮಧ್ಯವರ್ತಿಗಳಿಗೆ ಅವಕಾಶ ನೀಡಬೇಡಿ: ತಹಸೀಲ್ದಾರ್ದಾಬಸ್ಪೇಟೆ: ದರಖಾಸ್ತು ಪೋಡಿ ಆಂದೋಲನದ ಭಾಗವಾಗಿ ರೈತರಿಗೆ ಬಹುಮಾಲಿಕತ್ವದ ಪಹಣಿಗಳನ್ನು ಏಕ ಮಾಲಿಕತ್ವಕ್ಕೆ ಮಾಡಿಕೊಡಲು ಯಾವುದೇ ಮಧ್ಯವರ್ತಿಗಳಿಗೆ ಅವಕಾಶ ನೀಡದೆ ಕಂದಾಯ ಇಲಾಖೆ ಅಧಿಕಾರಿಗಳು ರೈತರ ಬಳಿಗೆ ತೆರಳಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ತಹಸೀಲ್ದಾರ್ ಅಮೃತ್ ಅತ್ರೇಶ್ ತಿಳಿಸಿದರು.