ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸ್ಕಿಡ್ ಆಗಿ ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಹರಿದ ಬಸ್
ದ್ವಿಚಕ್ರ ವಾಹನ ಸವಾರನ ಮೇಲೆ ಬಿಎಂಟಿಸಿ ಬಸ್ ಚಕ್ರ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದು.
ಮಳೆ ನೀರಿಗೆ ಸಿಕ್ಕಿಬಿದ್ದ ಡಿ.ಕೆ ಶಿವಕುಮಾರ್
ಬೆಂಗಳೂರಿನಲ್ಲಿ ಭಾರಿ ಮಳೆಯಾದ ಹಿನ್ನೆಲೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕಾರಿನಲ್ಲಿ ಸಂಚರಿಸುವಾಗ 3 ಅಡಿ ನೀರು ನಿಂತಿತ್ತು ಎಂದು ಹೇಳಿದ್ದಾರೆ.
ಇಂದು ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ ಮತದಾನ
ದೊಡ್ಡಬಳ್ಳಾಪುರ: ಬೆಂಗಳೂರು ಪದವೀಧರರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆ 2024ರ ಪ್ರಯುಕ್ತ ಜೂನ್ 3ರಂದು ಸೋಮವಾರ ನಡೆಯಲಿರುವ ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ ವ್ಯತ್ಯಯವಾಗದಂತೆ ಕ್ರಮ
ದೊಡ್ಡಬಳ್ಳಾಪುರ: ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಸೇರಿದಂತೆ ಉತ್ತಮ ಗುಣಮಟ್ಟದ ಕೃಷಿ ಪರಿಕರಗಳನ್ನು ಒದಗಿಸಿ ರೈತರಿಗೆ ಸಮಸ್ಯೆ ಆಗದಂತೆ ಕ್ರಮ ವಹಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅಧಿಕಾರಿಗಳಿಗೆ ಸೂಚಿಸಿದರು.
ಬಿರುಗಾಳಿ, ಮಳೆಗೆ ತತ್ತರಿಸಿದ ಬೆಂಗಳೂರು!
ಬೆಂಗಳೂರು ನಗರಾದ್ಯಂತ ಭಾನುವಾರ ಭಾರಿ ಮಳೆಯಾಗಿ ರಸ್ತೆಗಳಲ್ಲಿ ನೀರು ತುಂಬಿ ಜನಜೀವನ ಅಸ್ತವ್ಯಸ್ಥವಾಗಿತ್ತು.
ಬೆಂಗಳೂರು ಸಂಚಾರದಲ್ಲಿ ಬದಲಾವಣೆ : ಪರ್ಯಾಯ ಮಾರ್ಗ ಬಳಸಿ
ಲೋಕಸಭಾ ಚುನಾವಣೆ-2024ರ ಸಂಬಂಧ ಜೂನ್ 4ರಂದು ನಗರದಲ್ಲಿ ಮೂರು ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಡೆಯಲಿದೆ.
ದೈಹಿಕ ಸದೃಢತೆಗೆ ಕ್ರೀಡೆ ಪೂರಕ
ದಾಬಸ್‌ಪೇಟೆ: ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ ಪ್ರತಿಭೆಗಳಿಗೆ ಸೂಕ್ತ ವೇದಿಕೆಯನ್ನು ಕಲ್ಪಿಸುವ ಪ್ರಯತ್ನಗಳು ನಡೆಯಬೇಕು. ಇದರಿಂದ ದೈಹಿಕ ಸದೃಢತೆಯನ್ನು ಹಾಗೂ ಸಮುದಾಯದ ಬದುಕನ್ನು ಯುವ ಪೀಳಿಗೆಗೆ ಪರಿಚಯಿಸುವಂತಾಗುತ್ತದೆ ಎಂದು ವಿ.ಬಿ. ಇಂಡಸ್ಟ್ರೀಸ್ ಮಾಲೀಕ ರುದ್ರೇಶ್ ತಿಳಿಸಿದರು.
ಸಿಎಂ ಗಡುವು ಮುಗಿದರೂ ಗುಂಡಿ ಮುಕ್ತ ಆಗದ ನಗರದ ರಸ್ತೆಗಳು!
ಬೆಂಗಳುರು ನಗರದಲ್ಲಿ ಮಳೆಯಿಂದಾಗಿ ರಸ್ತೆಯ ಗುಂಡಿಬಿದ್ದಿದ್ದು, ನಗರದಲ್ಲಿ ಇನ್ನೂ 3,870 ರಸ್ತೆ ಗುಂಡಿಗಳು ಮುಚ್ಚುವುದು ಬಾಕಿ ಇದೆ.
ನಿರ್ಮಲ ಮನಸ್ಸಿನಿಂದ ಜ್ಞಾನಸಿದ್ಧಿ ಗಳಿಸಲು ಸಾಧ್ಯ
ಹೊಸಕೋಟೆ: ನಿರ್ಮಲ ಮನಸ್ಸಿನಿಂದ ಪರಮಾತ್ಮನ ಮೊರೆ ಹೊಗುವುದರಿಂದ ಮನುಷ್ಯ ಜೀವನದಲ್ಲಿ ಸಾರ್ಥಕತೆ ಪಡೆಯುವುದರ ಜೊತೆಗೆ ಜ್ಞಾನ ಸಿದ್ಧಿ ಗಳಿಸಲು ಸಾಧ್ಯ ಎಂದು ಶ್ರೀಕ್ಷೇತ್ರದ ಸಂಸ್ಥಾಪಕರೂ ಅರ್ಯಭಟ ಪ್ರಶಸ್ತಿ ಪುರಸ್ಕೃತ ಶ್ರೀ ಡಾ.ಡಿ.ಎಲ್. ವೀರಬ್ರಹ್ಮಚಾರ್ ಗುರೂಜಿ ಹೇಳಿದರು.
ಕೆರೆಯಲ್ಲಿ ನೀರಿಲ್ಲದೇ ಮೀನುಗಳ ಸಾವು
ದಾಬಸ್‌ಪೇಟೆ: ತ್ಯಾಮಗೊಂಡ್ಲು ಹೋಬಳಿಯ ಕಳಲುಘಟ್ಟ ಗ್ರಾಪಂ ವ್ಯಾಪ್ತಿಯಲ್ಲಿನ ಬಿದಲೂರು ಗಂಗಮ್ಮನ ಕೆರೆಯಲ್ಲಿ ಕಳೆದ ಮೂರು ತಿಂಗಳಿನಿಂದ ನೀರಿನ ಮಟ್ಟ ಕಡಿಮೆಯಾಗಿದ್ದು, ಬಿಸಿಲ ಬೇಗೆ ಮತ್ತು ಆಮ್ಲಜನಕದ ಕೊರತೆಯಿಂದ ಸಾವಿರಾರು ಮೀನುಗಳು ಸಾವನ್ನಪ್ಪಿವೆ.
< previous
1
...
306
307
308
309
310
311
312
313
314
...
506
next >
Top Stories
ಕದನ ವಿರಾಮ ದಿಢೀರ್ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್ ಫಿನಿಶ್!
ನೆರಳಿಗೆಂದು ಪಾಕ್ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್ ಪ್ಲೇ-ಆಫ್ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ