6 ಜಿಲ್ಲೆಗಳಲ್ಲಿ ಭರ್ಜರಿ ಮಳೆ : ಒಂದೇ ಕುಟುಂಬದ ಮೂವರು ಸೇರಿ ಸಿಡಿಲಿಗೆ ನಾಲ್ವರು ಬಲಿಸೋಮವಾರ ರಾಜ್ಯದ ಆರು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆ ಮತ್ತು ಸಿಡಿಲಿನಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಯಾದಗಿರಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಧಾರವಾಡ, ಕಲಬುರಗಿ ಮತ್ತು ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಿಂದಾಗಿ ಹಾನಿ ಸಂಭವಿಸಿದೆ.