• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣ ಇಲಾಖೆ ನೌಕರರ ಸಹಕಾರ ಸಂಘಕ್ಕೆ ನಿವೇಶನ: ಶಾಸಕ ಎನ್‌. ಶ್ರೀನಿವಾಸ್‌
ಸರ್ಕಾರದ ನೀತಿ ನಿಯಮಗಳನುಸಾರ ಮತ್ತು ಸರ್ಕಾರಿ ಶುಲ್ಕ ಪಾವತಿಗೆ ಶಿಕ್ಷಣ ಇಲಾಖಾ ನೌಕರರ ಸಹಕಾರ ಸಂಘ ಸಿದ್ದವಿದ್ದಲ್ಲಿ ಕೂಡಲೇ ಕಚೇರಿ ಸ್ವಂತ ಕಟ್ಟಡಕ್ಕೆ ಸೂಕ್ತ ನಿವೇಶನ ಕೊಡಿಸಿಕೊಡುತ್ತೇನೆಂದು ಶಾಸಕ ಎನ್.ಶ್ರೀನಿವಾಸ್ ಭರವಸೆ ನೀಡಿದರು. ನೆಲಮಂಗಲದಲ್ಲಿ ಸಂಘದ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.
ಮುಡಾ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಸಿಕ್ಯೂಷನ್‌ ತಕರಾರು ಅರ್ಜಿ ಭವಿಷ್ಯ ಇಂದು ನಿರ್ಧಾರ
ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿರುವ ಪೂರ್ವಾನುಮತಿ ರದ್ದುಪಡಿಸಲು ಕೋರಿ ಸಲ್ಲಿಸಿರುವ ಅರ್ಜಿಯ ತೀರ್ಪು ಇಂದು ಹೈಕೋರ್ಟ್‌ ನೀಡಲಿದೆ. ಈ ತೀರ್ಪು ಮುಖ್ಯಮಂತ್ರಿಗಳ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ.
ಹೊಸಕೋಟೆ ಟೌನ್ ಬ್ಯಾಂಕ್‌ಗೆ ₹5 ಕೋಟಿ ಲಾಭ
ಹಲವಾರು ರೀತಿಯಲ್ಲಿ ಗ್ರಾಹಕರಿಗೆ ಸೇವೆಗಳನ್ನು ಒದಗಿಸುತ್ತಿರುವ ಹೊಸಕೋಟೆ ಟೌನ್ ಬ್ಯಾಂಕ್ ಪ್ರಸಕ್ತ ಮಾರ್ಚ್ ಅಂತ್ಯದ ವೇಳೆಗೆ ₹5.5 ಕೋಟಿ ನಿವ್ವಳ ಲಾಭಾಂಶ ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷ ಬಿ.ನಾಗರಾಜ್ ತಿಳಿಸಿದರು. ಹೊಸಕೋಟೆಯಲ್ಲಿ ಬ್ಯಾಂಕ್‌ನ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.
ಗೇಟ್‌ ಬಿದ್ದು ಬಾಲಕನ ಸಾವು ಕೇಸ್‌ ತನಿಖೆಗೆ ಸಮಿತಿ ರಚನೆ
ಮಲ್ಲೇಶ್ವರದ ದತ್ತಾತ್ರೇಯ ದೇವಸ್ಥಾನ ವಾರ್ಡ್‌ನಲ್ಲಿನ ರಾಜ್‌ಶಂಕರ್‌ ಆಟದ ಮೈದಾನದ ಗೇಟ್‌ ಬಿದ್ದು ಬಾಲಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ನೀಡಲು ಬಿಬಿಎಂಪಿ ಮೂವರು ಮುಖ್ಯ ಎಂಜಿನಿಯರ್‌ಗಳ ಸಮಿತಿ ರಚಿಸಿದೆ.
ಬಿಬಿಬಿಎಂಪಿ ವ್ಯಾಪ್ತಿಯ 110 ಹ‍ಳ್ಳಿಗಳಿಗೆ ವಿಜಯದಶಮಿಗೆ ಕಾವೇರಿ ನೀರು : ಡಿ.ಕೆ.ಶಿವಕುಮಾರ್

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕಾವೇರಿ ನೀರು ಒದಗಿಸುವ 'ಕಾವೇರಿ 5ನೇ ಹಂತ' ಯೋಜನೆಯನ್ನು ವಿಜಯದಶಮಿ ಸಂದರ್ಭದಲ್ಲಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.  

ರಾಮನಗರ ಜಿಲ್ಲೆಯಲ್ಲಿ 26 ಸಾವಿರ ಬಿಪಿಎಲ್ ಕಾರ್ಡ್ ರದ್ದು
ರಾಮನಗರ ಜಿಲ್ಲೆಯಲ್ಲಿ ಒಟ್ಟು 2.95 ಲಕ್ಷ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್‌ಗಳಿವೆ. ವಿವಿಧ ಕಾರಣಗಳಿಗೆ ಅನರ್ಹಗೊಂಡಿರುವ ಸುಮಾರು 26 ಸಾವಿರ ಕುಟುಂಬವನ್ನು ಜಿಲ್ಲೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಗುರುತಿಸಿದ್ದಾರೆ.
ನಗರದಲ್ಲಿ ಮುಂದಿನ ತಿಂಗಳಿನಿಂದ ಇ-ಖಾತಾ
ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ನಿವೇಶನ ನೋಂದಣಿ ಡಿಜಟಲೀಕರಣವಾಗಲಿದ್ದು, ಮಧ್ಯವರ್ತಿಗಳು ಮತ್ತು ಅಕ್ರಮಗಳಿಗೆ ಕಡಿವಾಣ ಹಾಕಲು ಮುಂದಿನ ತಿಂಗಳಿನಿಂದ ಕಡ್ಡಾಯವಾಗಿ ಇ-ಖಾತೆ ಮಾಡಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಸೂಚನೆ ನೀಡಿದ್ದಾರೆ.
ಇಳುವರಿ ಕುಸಿತ - ತರಕಾರಿಗಳ ಬೆಲೆ ಗಗನದೆತ್ತರಕ್ಕೇ : ಈರುಳ್ಳಿ ಜೊತೆಗೆ ಟೊಮೆಟೋ ದರವೂ ಹೆಚ್ಚಳ
ಬೆಂಗಳೂರಿನಲ್ಲಿ ಈರುಳ್ಳಿ ಮತ್ತು ಟೊಮೆಟೋ ಬೆಲೆ ಗಣನೀಯವಾಗಿ ಏರಿಕೆಯಾಗಿದ್ದು, ಗ್ರಾಹಕರು ತತ್ತರಿಸಿ ಹೋಗಿದ್ದಾರೆ. ಇಳುವರಿ ಕುಸಿತ ಮತ್ತು ಮಾರುಕಟ್ಟೆಗೆ ಪೂರೈಕೆ ಕೊರತೆ ಬೆಲೆ ಏರಿಕೆಗೆ ಕಾರಣವಾಗಿದೆ.
ಮಠಗಳಿಂದ ಸುಜ್ಞಾನದ ಕಡೆಗೆ ಕೊಂಡೊಯ್ಯುವ ಕೆಲಸ: ವೀರಶೈವ ಲಿಂಗಾಯತ ಮಹಾಸಭಾ ತಾಲೂಕಾಧ್ಯಕ್ಷ ರಾಜಶೇಖರ್
ಸಮಾಜದಲ್ಲಿ ಶಾಂತಿ, ಸಹಬಾಳ್ವೆ, ಧರ್ಮ ಜಾಗೃತಿಯನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ಮಠಗಳು ಮಾಡುತ್ತಿವೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಅಧ್ಯಕ್ಷ ಎನ್. ರಾಜಶೇಖರ್ ತಿಳಿಸಿದರು. ದಾಬಸ್‌ಪೇಟೆಯಲ್ಲಿ ಮಲಯ ಶಾಂತಮುನಿ ದೇಶೀಕೇಂದ್ರ ಸ್ವಾಮೀಜಿಯವರ 58ನೇ ವರ್ಷದ ಜನ್ಮವರ್ಧಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸೂಕ್ತ ಸಮಯಕ್ಕೆ ಕಣ್ಣಿನ ಪರೀಕ್ಷೆ ಮಾಡಿಸಿ: ಬಿ.ಎಸ್.ರುತಿಕ್‌ಗೌಡ
ಮಾನವ ಅಂಗಾಂಗಗಳಲ್ಲಿ ಕಣ್ಣು ತುಂಬಾ ಸೂಕ್ಷ್ಮವಾದ ಅಂಗವಾಗಿ ತುಂಬಾ ಜಾಗರೂಕತೆಯಿಂದ ಇರಬೇಕು ಎಂದು ಮುಖಂಡ ಬಿ.ಎಸ್.ರುತಿಕ್‌ಗೌಡ ಹೇಳಿದರು. ಸೂಲಿಬೆಲೆಯಲ್ಲಿ ಉಚಿತ ನೇತ್ರ ತಪಾಸಣೆಗೆ ಚಾಲನೆ ನೀಡಿ ಮಾತನಾಡಿದರು.
  • < previous
  • 1
  • ...
  • 308
  • 309
  • 310
  • 311
  • 312
  • 313
  • 314
  • 315
  • 316
  • ...
  • 626
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved