ಅಸಮರ್ಪಕ ವಿದ್ಯುತ್ ಪೂರೈಕೆ ವಿರುದ್ಧ ರೈತರ ಆಕ್ರೋಶದೊಡ್ಡಬಳ್ಳಾಪುರ: ಅನಿಯಮಿತ ವಿದ್ಯುತ್ ಕಡಿತ, ವಿದ್ಯುತ್ ಪರಿವರ್ತಕಗಳ (ಟಿಸಿ) ದುರಸ್ತಿ ವಿಳಂಬ ಸೇರಿದಂತೆ ವಿದ್ಯುತ್ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ದೊಡ್ಡಬಳ್ಳಾಪುರ ತಾಲೂಕು ಘಟಕದ ನೇತೃತ್ವದಲ್ಲಿ ತಾಲೂಕಿನ ದೊಡ್ಡಬೆಳವಂಗಲ ಬೆಸ್ಕಾಂ ಶಾಖಾ ಕಚೇರಿಯ ಮುಂದೆ ರೈತರು ಪ್ರತಿಭಟನೆ ನಡೆಸಿದರು.