ಹೆಬ್ರಿ ಸಮೀಪ ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ ನಡೆದ ಹಿನ್ನೆಲೆಯಲ್ಲಿ ಹಾಗೂ ಪಶ್ಚಿಮಘಟ್ಟ ಭಾಗದಲ್ಲಿ ನಕ್ಸಲರ ಚಲನವಲನ ಹೆಚ್ಚಾದ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಹಾಗೂ ಸ್ಥಳೀಯ ಪೊಲೀಸರು ಕೂಂಬಿಂಗ್ ಕಾರ್ಯ ಚುರುಕುಗೊಳಿಸಿದ್ದಾರೆ.
ಮುಂದಿನ ವರ್ಷದ ಫೆಬ್ರವರಿ 11ರಿಂದ 14 ರವರೆಗೆ ‘ಇನ್ವೆಸ್ಟ್ ಕರ್ನಾಟಕ -2025’ ಜಾಗತಿಕ ಹೂಡಿಕೆ ಸಮಾವೇಶ ನಡೆಯಲಿದ್ದು, ಕರ್ನಾಟಕವು ಹೂಡಿಕೆಗೆ ಅತ್ಯುತ್ತಮ ತಾಣ ಎಂಬುದನ್ನು ವಿಶ್ವಕ್ಕೆ ಮನದಟ್ಟು ಮಾಡುವ ರೀತಿಯಲ್ಲಿ ಸಮಾವೇಶವನ್ನು ಬಿಂಬಿಸಲಾಗುವುದು - ಸಚಿವ ಎಂ.ಬಿ.ಪಾಟೀಲ್