ಪಕ್ಷಭೇದವಿಲ್ಲದೆ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವೆಹೊಸಕೋಟೆ: ನನ್ನ ಅಧಿಕಾರಾವಧಿಯಲ್ಲಿ ನಮ್ಮ ಗ್ರಾಮ ಪಂಚಾಯ್ತಿಗೆ ಒಳಪಡುವ ಎಲ್ಲಾ ಗ್ರಾಮಗಳಲ್ಲೂ ಮೂಲ ಸೌಲಭ್ಯಗಳಾದ ಕುಡಿಯುವ ನೀರು, ರಸ್ತೆ ಸೌಲಭ್ಯ, ಬೀದಿ ದೀಪಗಳು ಸೇರಿದಂತೆ ಎಲ್ಲಾ ಅಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದು ಕಲ್ಕುಂಟೆ ಅಗ್ರಹಾರ ಗ್ರಾಪಂ ನೂತನ ಅಧ್ಯಕ್ಷ ನಾರಾಯಣಕೆರೆ ಸಿ.ಬಾಲಸುಂದರ್ ತಿಳಿಸಿದರು.