• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಸ್ಥಳದ ವಿಂಟೇಜ್ ಕಾರುಗಳ ಪ್ರದರ್ಶನ
ನಗರದ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ನಡೆಯುತ್ತಿರುವ 3ನೇ ಆವೃತ್ತಿಯ ‘ಅಂತಾರಾಷ್ಟ್ರೀಯ ಆಟೋ ಎಕ್ಸ್‌ಪೋ’ದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ‘ಪಯಣ’ ವಸ್ತು ಸಂಗ್ರಹಾಲಯದ ಹತ್ತು ಹಳೆ (ವಿಂಟೇಜ್) ಕಾರುಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ.
ಮಾಗಡಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಪಟ್ಟಣದ ಹೊಸಪೇಟೆ ಸರ್ಕಲ್ ನಲ್ಲಿ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, ನಿರ್ಮಾಣ ಕಾರ್ಯ ಪೂರ್ಣಗೊಂಡ ವಿವಿಧ ಕಟ್ಟಡಗಳನ್ನು ಲೋಕಾರ್ಪಣೆ ಮಾಡಿದರು. ಮಾಗಡಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಎಚ್ಡಿಕೆ ಕಡ್ಡಿ ಇಲ್ಲದೆಯೇ ಬೆಂಕಿ ಹಚ್ತಾರೆ: ಶಾಸಕ ಬಾಲಕೃಷ್ಣ
ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಎಲ್ಲೇ ಹೋದರೂ ಬೆಂಕಿ ಕಡ್ಡಿ ಇಲ್ಲದೆಯೇ ಬೆಂಕಿ ಹಚ್ಚುತ್ತಾರೆ. ಅವರ ಕೆಲಸವೇ ಅದು. ಅವರು ಯಾವತ್ತೂ ಅಭಿವೃದ್ಧಿ ವಿಚಾರದಲ್ಲಿ ವೋಟ್ ಕೇಳಿಲ್ಲ ಎಂದು ಶಾಸಕ ಎಚ್‌.ಸಿ. ಬಾಲಕೃಷ್ಣ ಕಿಡಿಕಾರಿದರು. ಮಾಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಜನರನ್ನು ಕಚೇರಿಗಳಿಗೆ ಅಲೆದಾಡಿಸಬೇಡಿ: ಸ್ನೇಹ
ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ತಿಂಗಳ ಸಂಬಳ ಬರುತ್ತದೆ. ಆದರೆ, ರೈತರಿಗೆ ಯಾವ ಸಂಬಳವೂ ಬರುವುದಿಲ್ಲ. ಆದ್ದರಿಂದ ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆದಾಡಿಸದೇ ಶೀಘ್ರವಾಗಿ ಅವರ ಕೆಲಸಕಾರ್ಯಗಳನ್ನು ಮಾಡಿಕೊಡಿ ಎಂದು ಲೋಕಾಯುಕ್ತ ಎಸ್ಪಿ ಸ್ನೇಹ ಸೂಚಿಸಿದರು. ಚನ್ನಪಟ್ಟಣದಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು.
ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೇಕೆ ಎಸ್‌ಸಿ ಎಸ್‌ಪಿ/ಟಿಎಸ್‌ಪಿ ಜಾರಿ ಮಾಡಿಲ್ಲ?: ಮುಖ್ಯಮಂತ್ರಿ ಸಿದ್ದರಾಮಯ್ಯ
ಜನಪರ ಕಾನೂನನ್ನು ಬಿಜೆಪಿ ಆಡಳಿತದಲ್ಲಿರುವ ಯಾವುದೇ ರಾಜ್ಯದಲ್ಲಿ ಜಾರಿಯಾಗಿಲ್ಲ. ಬಿಜೆಪಿಯವರಿಗೆ ಕಾಂಗ್ರೆಸ್ ಸರ್ಕಾರವನ್ನು ಮೂದಲಿಸಲು ಯಾವ ನೈತಿಕತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಮಾಗಡಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಬೆಂಗಳೂರು : ಈದ್‌ ಮಿಲಾದ್‌ ಮೆರವಣಿಗೆ : ನಾಡಿದ್ದು ಸಂಚಾರ ವ್ಯವಸ್ಥೆಯಲ್ಲಿ ಕೆಲ ಮಾರ್ಪಾಡು

ಈದ್‌ ಮಿಲಾದ್‌ ಹಬ್ಬದ ಪ್ರಯುಕ್ತ ಸೆ.16ರಂದು   ಸುಗಮ ಸಂಚಾರದ ದೃಷ್ಟಿಯಿಂದ ನಗರ ಸಂಚಾರ ಪೊಲೀಸರು ಸಂಚಾರ ವ್ಯವಸ್ಥೆಯಲ್ಲಿ ಕೆಲ ಮಾರ್ಪಾಡುಗಳನ್ನು ಮಾಡಿದ್ದಾರೆ.

‘ಈಜಿಪುರ ಮೇಲ್ಸೇತುವೆ ಕೆಲಸ ನಿಗಧಿತ ಅವಧಿಯಲ್ಲಿ ಮುಗಿಸಿ’
ಈಜೀಪುರ ಮೇಲ್ಸೇತುವೆ ಕಾಮಗಾರಿಯನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಲು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಅಕ್ರಮ ರಸ್ತೆ ತೆರವಿಗೆ ಪಂಚಾಯಿತಿ ಅಧಿಕಾರಿಗಳ ಹಿಂದೇಟು
ರಾಮನಗರ ತಾಲೂಕಿನ ಮಾಯಗಾನಹಳ್ಳಿಯಲ್ಲಿನ ಮ್ಯಾಗ್ನೋಲಿಯ ಟೆಂಪಲ್ ಟ್ರೀ ಬಡಾವಣೆಯಲ್ಲಿ ಪಾರ್ಕ್ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ನಿರ್ಮಿಸಿರುವ ರಸ್ತೆ ತೆರವುಗೊಳಿಸಲು ಹಿಂದೇಟು ಹಾಕಿದ ಗ್ರಾಪಂ ಅಧಿಕಾರಿಗಳ ವಿರುದ್ಧ ಬಡಾವಣೆ ನಿವಾಸಿಗಳು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದರು.
ನಾನು ತಪ್ಪು ಮಾಡಿಲ್ಲ, ಮಾಡಲ್ಲ, ಮಾಡುವುದೂ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಜೆಪಿ-ಜೆಡಿಎಸ್‌ನವರು ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ, ಈಗಲು ಮಾಡಲ್ಲ, ಮುಂದೆ ಮಾಡುವುದೂ ಇಲ್ಲ. ಈ ದೇಶದ ಕಾನೂನಿನ ಮೇಲೆ ಗೌರವ ಇದ್ದು, ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಅಗಡಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಹೊಸದಾಗಿ 51 ಇಂದಿರಾಕ್ಯಾಂಟೀನ್‌ ನಿರ್ಮಾಣ
ನಗರದಲ್ಲಿ ಹೊಸದಾಗಿ 51 ಇಂದಿರಾ ಕ್ಯಾಂಟೀನ್‌ಗಳ ನಿರ್ಮಾಣಕ್ಕೆ ಜಾಗ ಗುರುತಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
  • < previous
  • 1
  • ...
  • 319
  • 320
  • 321
  • 322
  • 323
  • 324
  • 325
  • 326
  • 327
  • ...
  • 626
  • next >
Top Stories
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
ವಿಧಾನಸೌಧ ಎದುರಿನ ಫುಟ್ಪಾತಲ್ಲಿ ಸಿನಿಮಾ ಹಾಡು ಪ್ರಮೋಷನ್‌: ದಂಡ
ಮೆಟ್ಟಿಲು ಹತ್ತಲು ಸಾಧ್ಯವಾಗದ ಕಕ್ಷಿದಾರನ ಬಳಿಗೆ ಬಂದ ಜಡ್ಜ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved