ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಿಷೇಧಕ್ಕೆ ಆಕ್ರೋಶರಾಮನಗರ: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲು ಹೇರಿರುವ ನಿಷೇಧದ ಆದೇಶವನ್ನು ವಾಪಸ್ಸು ಪಡೆಯುವಂತೆ ಹಾಗೂ ೩೨ ಅಂಶದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತ ಸಂಘ, ದಲಿತ ಹಾಗೂ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಅನಿರ್ಧಿಷ್ಟಾವಧಿ ಸತ್ಯಾಗ್ರಹ ವಿವಿಧ ಸಂಘಟನೆಗಳ ಮುಖಂಡರ ಬಂಧನದ ಮೂಲಕ ಅಂತ್ಯ ಖಂಡಿತು.