ಶೈಕ್ಷಣಿಕ ಪ್ರಗತಿಯಿಂದ ಸಮುದಾಯದ ಅಭಿವೃದ್ಧಿ ಸಾಧ್ಯದೊಡ್ಡಬಳ್ಳಾಪುರ: ಕುರುಬ ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದರ ಮೂಲಕ, ಸಮುದಾಯ ಜಾಗೃತಿ, ಸಂಸ್ಕೃತಿ ಪರಂಪರೆಗಳ ಅಖಂಡತೆ ಹಾಗೂ ಸಾರ್ವಭೌಮತ್ವವನ್ನು ಸಂರಕ್ಷಿಸುವುದು ಅಗತ್ಯ ಎಂದು ಹೊಸದುರ್ಗ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದರು.