ಒಳಮೀಸಲಾತಿ ವರದಿ ಭವಿಷ್ಯ ಇಂದು ನಿರ್ಧಾರಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಮಾಡುವ ಕುರಿತು ನ್ಯಾ. ಎಚ್.ಎನ್. ನಾಗಮೋಹನ್‌ದಾಸ್ ಆಯೋಗ ಸಲ್ಲಿಸಿರುವ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಿದ್ದು, ಒಳ ಮೀಸಲಾತಿ ಅನುಷ್ಠಾನ ಕುರಿತು ವ್ಯಾಪಕ ಚರ್ಚೆ ನಡೆಯುವ ನಿರೀಕ್ಷೆಯಿದೆ.