ಟ್ಟಡ ನಕ್ಷೆ ವಿಚಾರದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಜನತೆಗೆ ಅಲೆದಾಟ ತಪ್ಪಿಸಲು ಸರ್ಕಾರ ಮುಂದಾಗಿದ್ದು, ‘ನಂಬಿಕೆ ನಕ್ಷೆ’ ಯೋಜನೆ ಜಾರಿಗೊಳಿಸಲು ತೀರ್ಮಾನಿಸಿದೆ
ಕಾಮಗಾರಿಗಳ ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಬಿಬಿಎಂಪಿ ಗುತ್ತಿಗೆದಾರರು ಸೋಮವಾರ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಎಲಗಿರಿಯಲ್ಲಿರುವಂತೆ ರಾಜ್ಯದ ಎರಡು ಕಡೆಗಳಲ್ಲಿ ಪಕ್ಷಿ ಪ್ರಪಂಚ ಸೃಷ್ಟಿಸಲು ಅರಣ್ಯ ಇಲಾಖೆ ಮುಂದಾಗಿದ್ದು, ಅದಕ್ಕಾಗಿ ಯೋಜನೆ ರೂಪಿಸಲಾಗುತ್ತಿದೆ.
ಮುಂದಿನ 15 ದಿನದಲ್ಲಿ ರಾಜಧಾನಿ ಬೆಂಗಳೂರಿನ ರಸ್ತೆಗಳನ್ನು ಗುಂಡಿ ಮುಕ್ತಗೊಳಿಸಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಗೌರಿ ಗಣೇಶ ಹಬ್ಬಕ್ಕೆ ದಿನಗಣನೆ ಆರಂಭವಾಗುತ್ತಿದಂತೆ, ಸಿಲಿಕಾನ್ ಸಿಟಿ ಬೆಂಗಳೂರಿನ ಕೆಲವೆಡೆ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳು ಭರ್ಜರಿ ಮಾರಾಟವಾಗುತ್ತಿದೆ.