ಅಪ್ರಾಪ್ತೆಯನ್ನು ಪ್ರೀತಿಸಿ ವಿವಾಹವಾದ ಹಾಗೂ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿಯನ್ನಾಗಿಸಿ ಮಗುವಿನ ಜನನಕ್ಕೆ ಕಾರಣವಾದ ಪ್ರಕರಣವೊಂದರಲ್ಲಿ ಆತನ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ತಡೆ ಕಾಯ್ದೆ (ಪೋಕ್ಸೋ) ಅಡಿ ದಾಖಲಾಗಿದ್ದ ಕ್ರಿಮಿನಲ್ ದೂರು ರದ್ದುಪಡಿಸಿದೆ.
ಹಾಸನ ಸಂಸದರಿಗೂ ನನಗೂ ಸಂಪರ್ಕವಿಲ್ಲ, ಅವರಿಗೆ ಸಲಹೆ ಕೊಡುವಷ್ಟು ನಾನು ದೊಡ್ಡವನಲ್ಲ ಎಂದು ಸಹೋದರ ಪ್ರಜ್ವಲ್ ರೇವಣ್ಣ ಹೆಸರೇಳದೇ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.