ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ ಇನ್ನು ಮುಂದೆ ಪ್ರತಿ ತಿಂಗಳು ತಲಾ 10 ಕೆ.ಜಿ. ಅಕ್ಕಿ ಲಭ್ಯವಾಗಲಿದ್ದು, ಡಿಬಿಟಿ ಮೂಲಕ ಬ್ಯಾಂಕ್ ಖಾತೆಗೆ ಜಮಾ ಆಗುತ್ತಿರುವ 5 ಕೆ.ಜಿ. ಹೆಚ್ಚುವರಿ ಅಕ್ಕಿಯ ಹಣ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.
ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಅವಧಿಯ ಮಾದರಿಯಲ್ಲಿ ವಾತಾವರಣ ಸೃಷ್ಟಿಯಾಗಿರುವುದರಿಂದ ಬಿಸಿಲು, ಮಳೆ ಹಾಗೂ ಸೆಕೆಯ ವಾತಾವರಣ ಒಟ್ಟೊಟ್ಟಿಗೆ ಕಾಣಿಸಿಕೊಳ್ಳುತ್ತಿದೆ.
ಕಲ್ಯಾಣ ಕರ್ನಾಟಕದ ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಮ್ಮ ಮೆಟ್ರೋ ಹಸಿರು ಮಾರ್ಗದ ನಾಗಸಂದ್ರ-ಮಾದಾವರ ವಿಸ್ತರಣೆಗಾಗಿ ರೈಲಿನ ಸಿಗ್ನಲಿಂಗ್ ತಪಾಸಣೆ ನಿಮಿತ್ತ ಮಂಗಳವಾರ (ಆ.20) ಸೇರಿದಂತೆ ವಿವಿಧ 5 ದಿನ ಪೀಣ್ಯ ಇಂಡಸ್ಟ್ರಿ-ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ಸಂಚಾರ ಸೇವೆ ಇರುವುದಿಲ್ಲ.