ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರವಿರಿ: ಶಿಕ್ಷಣ ಸಂಯೋಜಕ ಯೋಗೀಶ್ ಚಕ್ಕೆರೆದೇಶದ ಭವಿಷ್ಯವಾದ ವಿದ್ಯಾರ್ಥಿಗಳ ದುಶ್ಚಟಗಳಿಂದ ದೂರವಿರಬೇಕು. ಉತ್ತಮ ಆಹಾರ, ಹವ್ಯಾಸ ಬೆಳೆಸಿಕೊಂಡು ಸ್ವಾಸ್ಥ್ಯ ಸಮಾಜ ನಿರ್ಮಾಣದ ರೂವಾರಿಗಳಾಗಬೇಕು ಎಂದು ಶಿಕ್ಷಣ ಸಂಯೋಜಕ ಯೋಗೀಶ್ ಚಕ್ಕೆರೆ ತಿಳಿಸಿದರು. ಚನ್ನಪಟ್ಟಣದಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮದಲ್ಲಿ ಮಾತನಾಡಿದರು.