ಲೋಕಸಭಾ ಚುನಾವಣೆ : 69% ಮತದಾನ: 2019ಕ್ಕಿಂತ ಹೆಚ್ಚುಸಂಸತ್ ಸಮರಕ್ಕೆ ರಾಜ್ಯದ 14 ಕ್ಷೇತ್ರದಲ್ಲಿ ನಡೆದ ಮೊದಲ ಹಂತದ ಮತದಾನವು ಎಂದಿನಂತೆ ಕೆಲವು ಸಣ್ಣಪುಟ್ಟ ಲೋಪದೋಷಗಳು, ಗದ್ದಲ, ಗೊಂದಲಗಳನ್ನು ಹೊರತುಪಡಿಸಿ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಘಟಾನುಘಟಿ ನಾಯಕರು ಸೇರಿದಂತೆ 247 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮತಪೆಟ್ಟಿಗೆ ಸೇರಿದೆ.