ಮಧುವಣಗಿತ್ತಿಯಂತೆ ಸಿಂಗಾರಗೊಂಡಿರುವ ಮತಗಟ್ಟೆದಾಬಸ್ಪೇಟೆ: ಲೋಕಸಭಾ ಚುನಾವಣೆಯಲ್ಲಿ ಮತದಾರರನ್ನು ಓಲೈಸಲು ಮತಗಟ್ಟೆಯನ್ನು ಅಧಿಕಾರಿಗಳು ವಿಭಿನ್ನ ರೀತಿಯಲ್ಲಿ ಶೃಂಗರಿಸಿದ್ದು, ಶಿವಗಂಗೆಯಲ್ಲಿರುವ ಮತಗಟ್ಟೆ ಸಂಖ್ಯೆ 88ರಲ್ಲಿ ಚಪ್ಪರ ಹಾಕಿ ಮತಗಟ್ಟೆಯನ್ನು ಮಧುವಣಗಿತ್ತಿಯಂತೆ ಶೃಂಗಾರಗೊಂಡು ಮತದಾರರನ್ನು ಆಕರ್ಷಿಸುತ್ತಿದೆ.