ದೇಶದ ಸುರಕ್ಷತೆಗೆ ಮೋದಿ ಮತ್ತೆ ಪ್ರಧಾನಿ ಮಾಡಿಹೊಸಕೋಟೆ: ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಬರ ಗ್ಯಾರಂಟಿ, ಭಯೋತ್ಪಾದನೆ ಗ್ಯಾರಂಟಿ, ರೈತರ ಆತ್ಮಹತ್ಯೆ ಗ್ಯಾರಂಟಿಗಳನ್ನು ನೀಡಿದೆ. ಆದ್ದರಿಂದ ಇಡೀ ರಾಜ್ಯ ಹಾಗೂ ದೇಶವನ್ನು ಸುರಕ್ಷಿತವಾಗಿರಲು ನರೇಂದ್ರ ಮೋದಿಯನ್ನು ಮತ್ತೆ ಪ್ರಧಾನಿ ಮಾಡಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು.