• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಷಡ್ಯಂತ್ರ ಸೋಲಿಸಲು ಒಟ್ಟಾಗಿ ಹೋರಾಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ
ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ ಭವನದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಗಾಂಧಿ ಜಯಂತಿ ಹಾಗೂ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ಅಧಿವೇಶನಕ್ಕೆ ನೂರು ವರ್ಷ ಪೂರೈಸಿದ ಸಂಭ್ರಮಾಚರಣೆಯ ‘ಗಾಂಧಿ ಭಾರತ’ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ರಾಜ್ಯದಲ್ಲಿ 22 ಲಕ್ಷ ಅನರ್ಹ ಅಂತ್ಯೋದಯ, ಬಿಪಿಎಲ್‌ ಕಾರ್ಡ್‌ : ಅನರ್ಹ ಪಡಿತರ ಚೀಟಿ ಪತ್ತೆಗೆ ತಂತ್ರಾಂಶದ ಮೊರೆ

ಅನರ್ಹ ಪಡಿತರ ಚೀಟಿಗಳನ್ನು ರದ್ದು ಪಡಿಸುವ ಕಾರ್ಯಕ್ಕೆ ವೇಗ ನೀಡಿರುವ ಆಹಾರ ಇಲಾಖೆ ಅನರ್ಹ ಪಡಿತರ ಚೀಟಿಗಳ ಪತ್ತೆಗೆ ಕುಟುಂಬ ತಂತ್ರಾಂಶದ ಮೊರೆ ಹೋಗಿದ್ದು ರಾಜ್ಯದಲ್ಲಿ ಒಟ್ಟು 22,62,413 ಅನರ್ಹ ಅಂತ್ಯೋದಯ, ಬಿಪಿಎಲ್‌ ಕಾರ್ಡ್‌ಗಳು ಇರುವುದನ್ನು ಈ ತಂತ್ರಾಂಶದ ಮೂಲಕ ಪತ್ತೆ ಮಾಡಿದೆ.

6 ಜಿಲ್ಲೆಗಳಲ್ಲಿ ಮಳೆ: ಹಳ್ಳ ದಾಟುವಾಗ ಗದಗದಲ್ಲಿ ಇಬ್ಬರು, ಬಾಗಲಕೋಟೆಯಲ್ಲಿ ಒಬ್ಬ ನೀರು ಪಾಲು

ಧಾರವಾಡ ಸೇರಿ ರಾಜ್ಯದ ಆರಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾನುವಾರ ರಾತ್ರಿಯಿಂದೀಚೆಗೆ ಉತ್ತಮ ಮಳೆಯಾಗಿದ್ದು, ನೆರೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ನೀರುಪಾಲಾಗಿದ್ದಾರೆ.

ಮಾಧ್ಯಮಗಳ ಮಾಹಿತಿ ಬಳಕೆಗೆ ಶುಲ್ಕ ವಿಧಿಸಿ : ಆಸ್ಟ್ರೇಲಿಯಾ ವಿಕ್ಟೋರಿಯಾದ ಸಂಸದರಾದ ಬ್ರಾಡ್‌ ಬ್ಯಾಟೆನ್‌ ಮತ್ತು ರಿಚರ್ಡ್‌ ರಿಯೋರ್‌ಡನ್
ಸುದ್ದಿ ಮಾಧ್ಯಮಗಳ ಮಾಹಿತಿಯನ್ನು ಬಳಸಿಕೊಳ್ಳುವ ಹಾಗೂ ಶುಲ್ಕ ಪಾವತಿ ಬಗೆಗೆ ಆಸ್ಟ್ರೇಲಿಯಾ ಮಾದರಿಯಲ್ಲಿ ಭಾರತದಲ್ಲೂ ಕಾನೂನು ಜಾರಿಗೆ ತರುವುದು ಮಾಧ್ಯಮಗಳ ಬೆಳವಣಿಗೆಗೆ ಉಪಯುಕ್ತ ಎಂದು ಆಸ್ಟ್ರೇಲಿಯಾದ ವಿಕ್ಟೋರಿಯಾ ಪ್ರದೇಶದ ಸಂಸದರಾದ ಬ್ರಾಡ್‌ ಬ್ಯಾಟೆನ್‌ ಮತ್ತು ರಿಚರ್ಡ್‌ ರಿಯೋರ್‌ಡನ್ ಅಭಿಪ್ರಾಯಪಟ್ಟರು.
ನ್ಯಾಯಾಧೀಶರಲ್ಲಿ ಜ್ಞಾನಶಕ್ತಿಯ ಜತೆ ಕಾರ್ಯಶಕ್ತಿಯೂ ಬೇಕು: ನ್ಯಾ.ಪಾಟೀಲ್‌
ಕನ್ನಡಭವನದ ನಯನ ಸಭಾಂಗಣದಲ್ಲಿ ‘ರಂಗೋತ್ರಿ’ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿದ್ದೇಶ್ವರ ಸ್ವಾಮಿಗಳ ಕುರಿತ ‘ಯೋಗಸ್ಥಃ’ ಕೃತಿ ಲೋಕಾರ್ಪಣೆ ಮಾಡಲಾಯಿತು.
ಮದುವೆಯಾಗಿ ವರದಕ್ಷಿಣೆ ಕೇಸ್‌ ದಾಖಲಿಸುವ ಗ್ಯಾಂಗ್‌! - ಮತ್ತೊಂದು ಪ್ರಕರಣಕ್ಕೆ ಸಾಕ್ಷಿಯಾದ ಹೈಕೋರ್ಟ್‌

ಮಹಿಳೆಯೊಬ್ಬರು ಹಲವು ಪುರುಷರನ್ನು ಮದುವೆಯಾಗಿ, ಅವರ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಕ್ರೌರ್ಯ ಅಪರಾಧಗಳ ಸಂಬಂಧ ದೂರು ನೀಡಿ ಕಿರುಕುಳ ನೀಡುವಂತಹ ಮತ್ತೊಂದು ಪ್ರಕರಣಕ್ಕೆ ಹೈಕೋರ್ಟ್‌ ಸಾಕ್ಷಿಯಾಗಿದೆ.

ಕರ್ನಾಟಕದಲ್ಲಿ ಮೊದಲ ಬಾರಿಗೆ ಸಮುದ್ರ ಆಂಬ್ಯುಲೆನ್ಸ್ ಸೇವೆ - ಮಂಗಳೂರು, ಮಲ್ಪೆ, ತದಡಿ ಬಂದರಿನಿಂದ ಕಾರ್ಯಾಚರಣೆ

ಕರಾವಳಿ ಮೀನುಗಾರರು ಮತ್ತು ಪ್ರವಾಸಿಗರ ಸುರಕ್ಷತೆಗಾಗಿ ಕರ್ನಾಟಕ ಸರ್ಕಾರವು ಮೊದಲ ಬಾರಿಗೆ ಸಮುದ್ರ ಆಂಬ್ಯುಲೆನ್ಸ್‌ಗಳನ್ನು ಪರಿಚಯಿಸಲು ಸಿದ್ಧವಾಗಿದೆ.  

ಮುಂಗಾರು ಅಂತ್ಯ: 15% ಹೆಚ್ಚು ಮಳೆ, 99% ಬಿತ್ತನೆ! ವಾಡಿಕೆಯ 85 ಸೆಂ.ಮೀ. ಬದಲು ಈ ಬಾರಿ 97 ಸೆಂ.ಮೀ. ಮಳೆ

ಬೆರಳೆಣಿಕೆಯ ಜಿಲ್ಲೆಗಳನ್ನು ಹೊರತುಪಡಿಸಿದರೆ ರಾಜ್ಯದಲ್ಲಿ ಒಟ್ಟಾರೆ ಈ ಬಾರಿಯ ಮುಂಗಾರಿನಲ್ಲಿ ವಾಡಿಕೆಗಿಂತ ಶೇ.15ರಷ್ಟು ಮಳೆಯಾಗಿರುವ ಪರಿಣಾಮ ಶೇ.99ರಷ್ಟು ಬಿತ್ತನೆಯಾಗಿದೆ.

ಈ ಬಾರಿ 169 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ! ಜೊತೆಗೆ ಕರ್ನಾಟಕ ನಾಮಕರಣ ಸ್ಮರಣೆಗೆ 100 ಪ್ರಶಸ್ತಿ

ವಿಧಾನಸೌಧದ ಮಹಾದ್ವಾರದ ಮೆಟ್ಟಿಲುಗಳ ಮೇಲೆ ನ.1ರಂದು ನಡೆಯಲಿರುವ 69ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಕರ್ನಾಟಕ ಸಂಭ್ರಮ 50ರ ಸಮಾರೋಪದಲ್ಲಿ ಬರೋಬ್ಬರಿ 169 ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.

ದಾಬಸ್‌ಪೇಟೆಯಲ್ಲಿ ಹಣಕಾಸಿನ ವಿಚಾರಕ್ಕೆ ಗಲಾಟೆ: ಕೊಲೆಯಲ್ಲಿ ಅಂತ್ಯ
ಹಣಕಾಸಿನ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ 48ರ ತ್ಯಾಮಗೊಂಡ್ಲು ಹೋಬಳಿಯ ಮಹಿಮಾಪುರದ ಖಾಸಗಿ ಹೋಟೆಲ್ ಬಳಿಯಲ್ಲಿರುವ ವಠಾರದ ಶೆಡ್ ಮನೆಯಲ್ಲಿ ನಡೆದಿದೆ.
  • < previous
  • 1
  • ...
  • 346
  • 347
  • 348
  • 349
  • 350
  • 351
  • 352
  • 353
  • 354
  • ...
  • 670
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved