• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡೆಂಘೀ, ಚಿಕೂನ್ ಗುನ್ಯಾ ತಡೆಗೆ ಸಹಕರಿಸಿ: ಕಾರಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಎನ್.ರಮೇಶ್
ಕಸ ಹಾಕದೆ ಗ್ರಾಮ ನೈರ್ಮಲ್ಯ ಕಾಪಾಡಿ ಸಾಂಕ್ರಾಮಿಕಗಳಾದ ಡೆಂಘೀ, ಚಿಕೂನ್ ಗುನ್ಯಾ ನಿಯಂತ್ರಣಕ್ಕೆ ಪ್ರತಿಯೊಬ್ಬರು ಸಹಕರಿಸಬೇಕು ಕಾರಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಎನ್.ರಮೇಶ್ ಸಲಹೆ ನೀಡಿದರು. ಕುಂದಾಣ ಗ್ರಾಮ ಸಭೆಯಲ್ಲಿ ಮಾತನಾಡಿದರು.
ದೊಡ್ಡಬಳ್ಳಾಪುರದ ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಆಚರಣೆ
ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ದ ನಾಗಾರಾಧನಾ ಕ್ಷೇತ್ರವಾಗಿರುವ ಘಾಟಿ ಸುಬ್ರಮಣ್ಯದಲ್ಲಿ ಶುಕ್ರವಾರ ನಾಗರ ಪಂಚಮಿ ಹಬ್ಬದ ಸಂಭ್ರಮ ಮನೆಮಾಡಿತ್ತು. ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ ಮಾಡಲಾಗಿತ್ತು.
ಹೊಸಕೋಟೆ ಡೇರಿಗಳಲ್ಲಿ ಏಕರೂಪ ತಂತ್ರಾಂಶ ಅಳವಡಿಕೆಗೆ ಹಾಲು ಉತ್ಪಾದಕರ ಸಂಘ ವಿರೋಧ
ಹೊಸಕೋಟೆ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಏಕರೂಪ ತಂತ್ರಾಂಶವನ್ನು ಅಳವಡಿಸಿರುವ ಬಮೂಲ್ ವಿರುದ್ಧ ಹಾಲು ಉತ್ಪಾದಕರ ಸಹಕಾರ ಸಂಘಗಳ ಸಿಬ್ಬಂದಿ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಚನ್ನಪಟ್ಟಣದಲ್ಲಿ ಕಚೇರಿ ಅವ್ಯವಸ್ಥೆಗೆ ಅಧಿಕಾರಿಗಳಿಗೆ ಸಚಿವ ಕೃಷ್ಣಭೈರೇಗೌಡ ತರಾಟೆ
ಚನ್ನಪಟ್ಟಣದ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ ಪರಿಶೀಲಿಸಿದ ವೇಳೆ ಕಚೇರಿಯಲ್ಲಿನ ಅವ್ಯವಸ್ಥೆ ಕಂಡು ಎಸಿ ಮತ್ತು ತಹಸೀಲ್ದಾರ್ ಸೇರಿದಂತೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಓಡಾಡುವ ರಸ್ತೆಯಲ್ಲಿ ಗುಟ್ಕಾ ಉಗಿಯುವುದು ಮತ್ತು ಕಸ ಎಸೆದಿದ್ದಕ್ಕೆ ಬೈದ ವೃದ್ಧನ ಬರ್ಬರ ಹತ್ಯೆ
ಓಡಾಡುವ ರಸ್ತೆಯಲ್ಲಿ ಗುಟ್ಕಾ ಉಗಿಯುವುದು ಮತ್ತು ಕಸ ಎಸೆಯುವ ಕ್ಲುಲ್ಲಕ ವಿಷಯಕ್ಕೆ ವೃದ್ದನನ್ನೇ ಯುವಕನೊಬ್ಬ ಕೊಂದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.
ರೈತರ ಮನೆ ಬಾಗಿಲಿಗೆ ಸಾಲ ಸೌಲಭ್ಯ: ಶಾಸಕ ಶರತ್ ಬಚ್ಚೇಗೌಡ
ರೈತರ ಹಿತ ಕಾಯುವುದೇ ಸಹಕಾರ ಬ್ಯಾಂಕ್‌ಗಳ ಮುಖ್ಯ ಉದ್ದೇಶ. ಅದಕ್ಕಾಗಿ ರೈತರ ಮನೆಯ ಬಾಗಿಲಿಗೇ ಸಾಲ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಸಕೋಟೆಯ ರೈತ ಸೇವಾ ಸಹಕಾರ ಸಂಘದ ಪಡಿತರ ವಿತರಣಾ ಕೇಂದ್ರದ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಪೊಲೀಸ್‌ ಕರ್ತವ್ಯದ ಜೊತೆಗೆ ಕಲಾಆರಾಧನೆ ಶ್ಲಾಘನೀಯ: ಹಂಸಲೇಖ
ಒತ್ತಡದ ಕರ್ತವ್ಯದ ನಡುವೆಯೂ ಕಲಾ ಸೇವೆ ಮೈಗೂಡಿಸಿಕೊಂಡಿರುವ ಪೊಲೀಸ್‌ ಕಲಾ ಆರಾಧನಾ ಕಾರ್ಯ ಶ್ಲಾಘನೀಯ ಎಂದು ಚಲನಚಿತ್ರ ಸಂಗೀತ ನಿರ್ದೇಶಕ ಡಾ। ಹಂಸಲೇಖ ಹೇಳಿದರು.
ಮೂರು ತಲೆಮಾರಿಂದ ಕಾಂಗ್ರೆಸ್‌ಗೆ ದುಡಿದವರ ನಿರ್ಲಕ್ಷ್ಯ: ಕಾಂಗ್ರೆಸ್ ಮುಖಂಡ ಅಂಚಿಪುರದ ದೊಡ್ಡಿ ಶಿವರಾಜು
ಕಳೆದ ಮೂರು ತಲೆಮಾರುಗಳಿಂದ ನಮ್ಮ ಕುಟುಂಬ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದರೂ ಸೂಕ್ತ ಸ್ಥಾನಮಾನ ಕೊಡದೆ ನಮ್ಮನ್ನು ಕಡೆಗಣಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಅಂಚಿಪುರದ ದೊಡ್ಡಿ ಶಿವರಾಜು ಆರೋಪಿಸಿದರು. ಕನಕಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಭಕ್ತಿಯಿಂದ ನಾಗರ ಪಂಚಮಿ ಆಚರಣೆ
ಶ್ರಾವಣ ಮಾಸದ ಮೊದಲ ಹಬ್ಬ ನಾಗರಪಂಚಮಿಯನ್ನು ನಗರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಭಕ್ತರು ಶಿವ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ನಾಗರಕಲ್ಲು, ಹುತ್ತಕ್ಕೆ ಹಾಲೆರೆದು ಪ್ರಾರ್ಥಿಸಿದರು.
1100 ಬೈಕ್‌ ನೋಂದಣಿ ಸಂಖ್ಯೆಪರಿಶೀಲಿಸಿ ಮನೆಗಳ್ಳನ ಬಂಧನ
ಎರಡು ಪ್ರತ್ಯೇಕ ಮನೆಗಳವು ಪ್ರಕರಣಗಳಲ್ಲಿ ಬಾಣಸವಾಡಿ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ₹11.60 ಲಕ್ಷ ಮೌಲ್ಯದ 135 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.
  • < previous
  • 1
  • ...
  • 347
  • 348
  • 349
  • 350
  • 351
  • 352
  • 353
  • 354
  • 355
  • ...
  • 625
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved