• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರು ಸಹಕಾರ ಸಂಘದ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಲಿ: ಸಂಘದ ಉಪಾಧ್ಯಕ್ಷ ರಾಮಚಂದ್ರಪ್ಪ
ರೈತರ ಅಭಿವೃದ್ಧಿ ದೃಷ್ಟಿಯಿಂದ ಸಹಕಾರ ಸಂಘಗಳಲ್ಲಿ ಹಲವಾರು ರೀತಿಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಎಸ್‌ಎಫ್‌ಸಿಎಸ್ ಸಂಘದ ಉಪಾಧ್ಯಕ್ಷ ರಾಮಚಂದ್ರಪ್ಪ ತಿಳಿಸಿದರು. ಹೊಸಕೋಟೆಯಲ್ಲಿ ರೈತರ ಸೇವಾ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದರು.
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಚಿರತೆ ಕೊನೆಗೂ ಬೋನಿಗೆ
ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ಕಳೆದೆರಡು ವಾರದಿಂದ ಆಗಾಗ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಮಂಗಳವಾರ ಸೆರೆಯಾಗಿದೆ.
ಬಾಡಿಗೆ ಕಟ್ಟಲು ಆಗುತ್ತಿಲ್ಲ, ಸ್ಮಾರ್ಟ್‌ ಪಾರ್ಕಿಂಗ್ಗಲ್ಲಿ ಹೋಟೆಲ್‌ ನಡೆಸ್ತೀವಿ!
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿರುವ ಬಿಬಿಎಂಪಿ ಬಹುಮಹಡಿ ಸ್ಮಾರ್ಟ್‌ ಪಾರ್ಕಿಂಗ್‌ ತಾಣಕ್ಕೆ ನಿರೀಕ್ಷಿತ ಮಟ್ಟದಲ್ಲಿ ವಾಹನಗಳು ಆಗಮಿಸದೇ ಭಾರೀ ನಷ್ಟ ಉಂಟಾಗುತ್ತಿದೆ.
ಸಿದ್ದರಾಮಯ್ಯ ಪರ ಶೋಷಿತ ಒಕ್ಕೂಟದ ವತಿಯಿಂದ ಮೌನ ಧರಣಿ
ವಿರೋಧ ಪಕ್ಷದವರು ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರನ್ನು ದುರುಪಯೋಗ ಪಡಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸುವ ಸಂಚು ರೂಪಿಸಿದ್ದಾರೆ ಎಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.
ವಿಜಯಪುರ ಹಾಲಿನ ಡೇರಿಗೆ ₹4 ಲಕ್ಷ ನಿವ್ವಳ ಲಾಭ: ಸಂಘದ ಸಿಇಒ ಎನ್.ಮಂಜುನಾಥ್
ಸಂಘವು ಪ್ರಸಕ್ತ ವರ್ಷದಲ್ಲಿ 4,17,000 ರು. ನಿವ್ವಳ ಲಾಭಗಳಿಸಿದೆ. ೩೦೬ ಸಕ್ರಿಯವಾದ ಸದಸ್ಯರಿದ್ದಾರೆ. ಪ್ರತಿನಿತ್ಯ ೩೪೫೧ ಲೀ. ಹಾಲು ಸಂಗ್ರಹ ಮಾಡಲಾಗುತ್ತಿದೆ ಎಂದು ಹಾಲು ಉತ್ಪಾದಕರ ಸಹಕಾರ ಸಂಘದ ಸಿಇಒ ಎನ್.ಮಂಜುನಾಥ್‌ ಹೇಳಿದರು. ವಿಜಯಪುರದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.
ಕಂಪನಿಗಳಿಂದ ವಂಚನೆ: ಹಣಕ್ಕಾಗಿ ಸಂತ್ರಸ್ತರ ಪ್ರತಿಭಟನೆ
ಪ್ರತಿಯೊಬ್ಬ ವಂಚನೆಗೊಳಗಾದ ಹೂಡಿಕೆದಾರರ ಠೇವಣಿಯ ಎರಡರಿಂದ ಮೂರು ಪಟ್ಟು ತಕ್ಷಣವೇ ಪಾವತಿಸಬೇಕು ಎಂದು ಒತ್ತಾಯಿಸಿ ವಂಚನೆಗೊಳಗಾದ ಏಜೆಂಟರು ರಾಮನಗರದಲ್ಲಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.
ಜಿಪ್ಸಂ ಬಳಕೆಯಿಂದ ಅಧಿಕ ಇಳುವರಿ ಸಾಧ್ಯ: ಕೃಷಿ ವಿವಿ ಡೀನ್‌ ಡಾ.ಎನ್.ಬಿ.ಪ್ರಕಾಶ್‌
ದೊಡ್ಡಬಳ್ಳಾಪುರದಲ್ಲಿ ‘ಮೆಕ್ಕೆಜೋಳ ಬೆಳೆಯಲ್ಲಿ ಸ್ಲಾಗ್ ಆಧಾರಿತ ಜಿಪ್ಸಂ ಬಳಕೆಯ ಪರಿಣಾಮ’ ಕುರಿತು ಕ್ಷೇತ್ರ ಪ್ರಾತ್ಯಕ್ಷಿಕೆಯ ಕ್ಷೇತ್ರೋತ್ಸವವನ್ನು ಹಮ್ಮಿಕೊಳ್ಳಲಾಯಿತು.
ಬಗೆದಷ್ಟು ಅಬಕಾರಿ ಹಗರಣ ಬಯಲು!
ಅಬಕಾರಿ ಕಚೇರಿಗಳಲ್ಲಿ ಲೋಕಾಯುಕ್ತ ನ್ಯಾ.ಬಿ.ಎಸ್‌.ಪಾಟೀಲ್‌ ಮತ್ತು ಉಪಲೋಕಾಯುಕ್ತ ಬಿ.ವೀರಪ್ಪ ನಡೆಸಿದ ಕಾರ್ಯಾಚರಣೆ ವೇಳೆ ಮತ್ತಷ್ಟು ಅಕ್ರಮಗಳು ಪತ್ತೆಯಾಗಿದ್ದು, ಅಬಕಾರಿ ನಿರೀಕ್ಷಕರು ಅನಧಿಕೃತವಾಗಿ ಖಾಸಗಿ ವ್ಯಕ್ತಿಗಳನ್ನು ನೇಮಿಸಿಕೊಂಡು ವೇತನ ನೀಡುತ್ತಿರುವುದು ಬೆಳಕಿಗೆ ಬಂದಿದೆ.
ಪ್ರತಿನಿತ್ಯ ಬಿಸಿಯೂಟದೊಂದಿಗೆ ಮೊಟ್ಟೆ ವಿತರಣೆ: ಶಾಸಕ ಇಕ್ಬಾಲ್ ಹುಸೇನ್
ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಬಿಸಿಯೂಟದೊಂದಿಗೆ ಮೊಟ್ಟೆ ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು. ರಾಮನಗರದಲ್ಲಿ ಜಿಲ್ಲಾ ಮಟ್ಟದ ಪೂರಕ ಪೌಷ್ಠಿಕ ಆಹಾರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ಮಾತನಾಡಿದರು.
ಪೌರಕಾರ್ಮಿಕರನ್ನು ಗೌರವದಿಂದ ಕಾಣಿ: ನಗರಸಭೆ ಅಧ್ಯಕ್ಷೆ ಪೂರ್ಣಿಮಾ ಸುಗ್ಗರಾಜು
ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಪೌರಕಾರ್ಮಿಕರು ಮಹತ್ವದ ಪಾತ್ರವಹಿಸಲಿದ್ದಾರೆ ಎಂದು ನಗರಸಭೆ ಅಧ್ಯಕ್ಷೆ ಪೂರ್ಣಿಮಾ ಸುಗ್ಗರಾಜು ಹೇಳಿದರು. ನೆಲಮಂಗಲದಲ್ಲಿ ನಗರಸಭೆಯಿಂದ ಆಯೋಜಿಸಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 349
  • 350
  • 351
  • 352
  • 353
  • 354
  • 355
  • 356
  • 357
  • ...
  • 670
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved