ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪತ್ನಿಯ ಕೊಂದವ ಪೊಲೀಸರ ಬಂಧನದ ಭೀತಿಯಲ್ಲಿ ತಪ್ಪಿಸಿಕೊಳ್ಳುವ ಭರದಲ್ಲಿ ಕಟ್ಟಡದಿಂದ ಜಿಗಿದು ಸಾವು
ಕೌಟುಂಬಿಕ ವಿಚಾರಕ್ಕೆ ತವರು ಮನೆ ಸೇರಿದ್ದ ಪತ್ನಿಯನ್ನು ಹಾಡಗಲೇ ಬರ್ಬರವಾಗಿ ಕೊಲೆ ಮಾಡಿ ಕೋಲಾರದ ಚಿಕ್ಕಮ್ಮನ ಮನೆಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯು ಪೊಲೀಸರ ಬಂಧನದ ಭೀತಿಯಲ್ಲಿ ತಪ್ಪಿಸಿಕೊಳ್ಳುವ ಭರದಲ್ಲಿ 12 ಅಡಿ ಎತ್ತರದ ಕಟ್ಟಡದ ಮಹಡಿಯಿಂದ ಜಿಗಿದು ಮೃತಪಟ್ಟಿರುವ ಘಟನೆ ನಡೆದಿದೆ.
ಇಂದಿನಿಂದ ಫಲಪುಷ್ಪ ಪ್ರದರ್ಶನ ಶುರು
ಗುರುವಾರದಿಂದ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ಪ್ರಾರಂಭ
ರಾಸಾಯನಿಕ ಮುಕ್ತ ನೈಸರ್ಗಿಕ ಬೆಳೆ ಬೆಳೆಯಿರಿ: ಡಾ.ಲತಾ ಆರ್.ಕುಲಕರ್ಣಿ
ರೈತರು ರಾಸಾಯನಿಕಗಳ ಅವಲಂಬನೆಯಿಂದ ಹೊರಬಂದು ನೈಸರ್ಗಿಕ ಕೃಷಿ ಮಾಡಿ ರಾಸಾಯನಿಕ ಮುಕ್ತ ಬೆಳೆ ಬೆಳೆಯಬೇಕಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥೆ ಡಾ.ಲತಾ ಆರ್.ಕುಲಕರ್ಣಿ ಹೇಳಿದರು. ಮಾಗಡಿಯಲ್ಲಿ ಕೃಷಿ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕನ್ನಡ ಪರಂಪರೆಯ ಅನನ್ಯತೆ ರಕ್ಷಣೆಗೆ ದೊಡ್ಡಬಳ್ಳಾಪುರದಲ್ಲಿ ಸಂಕಲ್ಪ, ಕನ್ನಡ ರಥಯಾತ್ರೆಗೆ ಸ್ವಾಗತ
ಕರ್ನಾಟಕ ಸಂಭ್ರಮ 50ರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ಭಾಗವಾಗಿ ಬುಧವಾರ ದೊಡ್ಡಬಳ್ಳಾಪುರ ತಾಲೂಕಿಗೆ ಆಗಮಿಸಿದ ಕನ್ನಡ ಜ್ಯೋತಿ ರಥವನ್ನು ತಾಲೂಕಿನ ಗಡಿ ಪ್ರದೇಶದಲ್ಲಿ ಸಂಭ್ರಮದಿಂದ ಸ್ವಾಗತಿಸಲಾಯಿತು.
ತೀವ್ರ ಜ್ವರದಿಂದ ಬಳಲುತ್ತಿದ್ದಐಐಎಸ್ಸಿ ವಿದ್ಯಾರ್ಥಿ ಸಾವು
ತೀವ್ರ ಜ್ವರದಿದ ಬಳಲುತ್ತಿದ್ದ ನಗರದ ಭಾರತೀಯ ವಿಜ್ಞಾನ ಸಂಸ್ಥೆಯ(ಐಐಎಸ್ಸಿ) ಎಂಟೆಕ್ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ.
ಹೊಸಕೋಟೆಯ ನಂದಗುಡಿ ಹೋಬಳಿಯ ಟೌನ್‌ಶಿಪ್‌ಗೆ ಭೂಮಿ ಕೊಡಲು ರೈತರ ನಕಾರ
ಹೊಸಕೋಟೆ ತಾಲೂಕಿನ ನಂದಗುಡಿ ಹಾಗೂ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೌನ್ ಶಿಪ್ ಯೋಜನೆಗೆ ಭೂಮಿ ಬಿಟ್ಟುಕೊಡಲು ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಅರ್ಥಪೂರ್ಣ ಸ್ವಾತಂತ್ರ್ಯ ದಿನಾಚರಣೆಗೆ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಚಂದ್ರಯ್ಯ
78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಅಧಿಕಾರಿಗಳು ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ನಿರ್ದೇಶನ ನೀಡಿದರು. ರಾಮನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಮಾತನಾಡಿದರು.
ಹುಟ್ಟುಹಬ್ಬ ಖುಷಿಯಲ್ಲಿ ಗಾಂಜಾಸೇವಿಸಿ ಬೈಕ್‌ನಲ್ಲಿ ವ್ಹೀಲಿಂಗ್!
ಹುಟ್ಟುಹಬ್ಬದ ಖುಷಿಯಲ್ಲಿ ಗಾಂಜಾ ಸೇವಿಸಿ ದ್ವಿಚಕ್ರ ವಾಹನ ವ್ಹೀಲಿಂಗ್ ಮಾಡಿ ಹುಚ್ಚಾಟ ಮೆರೆದಿದ್ದ ಸವಾರನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗೊಂದಲದ ಗೂಡಾದ ದಾಬಸ್‌ಪೇಟೆಯ ಕೆಐಎಡಿಬಿ ಭೂ ದರ ನಿಗದಿ ಸಭೆ
ಕೆಐಎಡಿಬಿ ನೆಲಮಂಗಲ ತಾಲೂಕು ಸೋಂಪುರ ಹೋಬಳಿಯ ಗೆದ್ದಲಹಳ್ಳಿ, ಗೊಟ್ಟಿಗೆರೆ ಹಾಗೂ ಮಾಚನಹಳ್ಳಿ ಗ್ರಾಮಗಳ 520 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳುತ್ತಿದ್ದು ರೈತರ ಜಮೀನುಗಳಿಗೆ ದರ ನಿಗದಿ ಸಂಬಂಧ ಕರೆದಿದ್ದ ಸಭೆ ಗೊಂದಲದ ಗೂಡಾಯಿತು.
ಹಳ್ಳಿಕಾರ್ ರೇಸ್ ಹೆಸರಲ್ಲಿ ರೈತರಿಗೆ ವಂಚನೆ : ವರ್ತೂರು ಸಂತೋಷ್ ವಿರುದ್ಧ ಬೀರೇಶ್ ಆರೋಪ
ಹಳ್ಳಿಕಾರ್ ರೇಸ್ ಮಾಡುವ ವರ್ತೂರ್ ಸಂತೋಷ್ ರೈತನಲ್ಲ. ಬದಲಾಗಿ ಹಳ್ಳಿಕಾರ್ ರೇಸ್ ಹೆಸರಲ್ಲಿ ರೈತರಿಗೆ ವಂಚನೆ ಮಾಡುವುದೇ ಅವರ ಕಾಯಕ ಎಂದು ಹಳ್ಳಿಕಾರ್ ರಾಸುಗಳ ಮಾಲೀಕ ಹಾಗೂ ರೈತ ಹೊಸಕೊಟೆ ಬೀರೇಶ್ ಆರೋಪಿಸಿದ್ದಾರೆ. ಹೊಸಕೋಟೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
< previous
1
...
351
352
353
354
355
356
357
358
359
...
625
next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’