ರಾಜಧಾನಿ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ 7 ಸ್ಥಳಗಳ ಗುರುತುರಾಜಧಾನಿ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಏಳು ಸ್ಥಳಗಳನ್ನು ಗುರುತಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಚರ್ಚಿಸಿದ ಬಳಿಕ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೋಮವಾರ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.