ಸಿದ್ದಗಂಗಾ ಮಠಕ್ಕೆ ತೆರಳಿ ಶ್ರೀಗಳ ಆಶೀರ್ವಾದ ಪಡೆದ ರಕ್ಷಾರಾಮಯ್ಯದಾಬಸ್ಪೇಟೆ: ಚಿಕ್ಕಬಳ್ಳಾಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ನಡೆದಾಡುವ ದೇವರು ಶ್ರೀ ಡಾ. ಶಿವಕುಮಾರ ಮಹಾಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದು, ಶ್ರೀ ಸಿದ್ಧಲಿಂಗ ಸ್ವಾಮೀಜಿ ಹಾಗೂ ಕಿರಿಯ ಶ್ರೀಗಳ ಆಶೀರ್ವಾದ ಪಡೆದರು. ಅವರಿಗೆ ಶಾಸಕರಾದ ಎನ್.ಶ್ರೀನಿವಾಸ್ ಮತ್ತು ಶರತ್ ಬಚ್ಚೇಗೌಡ ಸಾಥ್ ನೀಡಿದರು.