ನನ್ನನ್ನು ಗೆಲ್ಲಿಸಿ ಅಭಿವೃದ್ಧಿ ಪರ್ವ ಸೃಷ್ಟಿಸುವೆಹೊಸಕೋಟೆ: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ಆರ್ಥಿಕ ವ್ಯವಸ್ಥೆಯಲ್ಲಿ 15ನೇ ಸ್ಥಾನದಲ್ಲಿದ್ದ ಭಾರತವನ್ನು ೫ನೇ ಸ್ಥಾನಕ್ಕೆ ತಂದಿದ್ದು, ಮುಂದಿನ 5 ವರ್ಷಗಳಲ್ಲಿ 3ನೇ ಸ್ಥಾನಕ್ಕೆ ತರುವುದು ನಿಶ್ಚಿತ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ತಿಳಿಸಿದರು