ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಮಾನದಲ್ಲಿ ಬಂದು ಲ್ಯಾಪ್‌ಟಾಪ್ ಕದಿಯುತ್ತಿದ್ದ ಪದವೀಧರೆ ಜೈಲಿಗೆ
ವಿಮಾನದಲ್ಲಿ ರಾಜಸ್ಥಾನದಿಂದ ಬಂದು ನಗರದ ಪಿಜಿಗಳಲ್ಲಿ ಲ್ಯಾಪ್‌ಟಾಪ್ ಕದಿಯುತ್ತಿದ್ದ ಪದವೀಧರೆಯನ್ನು ಪೊಲೀಸರು ಬಂಧಿಸಿದ್ದಾರೆ.
ಮೂಲೆ ನಿವೇಶನ ಮಾರಾಟಕ್ಕೆ ಬಿಡಿಎ ನಿರ್ಧಾರ
ನಗರದ ವಿವಿಧೆಡೆ ಮೂಲೆ ನಿವೇಶನಗಳನ್ನು ಆಯಾ ಬಡಾವಣೆಗಳಲ್ಲಿರುವ ಸ್ಥಿತಿಯಲ್ಲಿಯೇ ಹರಾಜು ಮಾಡಲು ಬಿಡಿಎ ನಿರ್ಧರಿಸಿದ್ದು, ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಬ್ಯಾಂಕ್‌ಗಳಿಗೆ ₹168 ಕೋಟಿ ವಂಚನೆ: ಸೆರೆ
ಇ-ಬ್ಯಾಂಕ್ ಗ್ಯಾರೆಂಟಿಗಳನ್ನು ಪರಿಶೀಲಿಸುವಾಗ ₹168.13 ಕೋಟಿ ಮೊತ್ತದ ಇಬಿಜಿಗಳು ನಕಲಿ ಎಂಬುದು ಬೆಳಕಿಗೆ ಬಂದಿದ್ದು, ಇದನ್ನು ಸೃಷ್ಟಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ನೀರಿನ ಸಮಸ್ಯೆ ಬಗ್ಗೆ 2 ಬಾರಿ ಪತ್ರಬರೆದರೂ ಕ್ಯಾರೇ ಎನ್ನದ ಸಿಎಂ: ಮುನಿರಾಜು
ನಮ್ಮ ಕ್ಷೇತ್ರದ ನೀರಿನ ಸಮಸ್ಯೆ ಬಗೆಹಾರ ಕೋರಿ ಸಿಎಂ ಮತ್ತು ಡಿಸಿಎಂ ಅವರಿಗೂ ಎರಡು ಬಾರಿ ಪತ್ರ ಬರೆದು ಗಮನ ಸೆಳೆದಿದ್ದೇನೆ. ಆದರೂ ಪ್ರಯೋಜನವಾಗಿಲ್ಲ ಎಂದು ಶಾಸಕ ಎಸ್.ಮುನಿರಾಜು ಬೇಸರ ವ್ಯಕ್ತಪಡಿಸಿದರು.
ಮತ್ತು ಬರಿಸುವ ಪಾನೀಯ ನೀಡಿ ಚಿನ್ನ ದೋಚುತ್ತಿದ್ದ ಗ್ಯಾಂಗ್ ಸೆರೆ
ಜೋಧ್‌ಪುರ-ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನಲ್ಲಿ ಬರುತ್ತಿದ್ದ ಡವರ್ ಲಾಲ್ ದಂಪತಿಗೆ ಮತ್ತು ಬರಿಸುವ ಮದ್ದು ನೀಡಿ ಚಿನ್ನಾಭರಣ ಕಳವು ಮಾಡಿದ್ದ ಗ್ಯಾಂಗ್ ಅನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.
ಉಚಿತ ಟಿಕೆಟ್ ಕೇಳಿದ ಮಹಿಳೆ ಮೇಲೆ ಹಲ್ಲೆ ಮಾಡಿದ ಕಂಡಕ್ಟರ್
ಹೊರ ರಾಜ್ಯದ ಮಹಿಳಾ ಪ್ರಯಾಣಿಕರೊಬ್ಬರು ಬಿಳೇಕಳ್ಳಿಯಲ್ಲಿ ಬಸ್‌ನಲ್ಲಿ ಹತ್ತಿ, ಅದಾದ ನಂತರ ತಮಗೆ ಶಕ್ತಿ ಯೋಜನೆ ಅಡಿಯಲ್ಲಿ ಉಚಿತ ಟಿಕೆಟ್ ನೀಡುವಂತೆ ಕೇಳಿದ ಮಹಿಳೆಯ ಮೇಲೆ ನಿರ್ವಾಹಕ ಹಲ್ಲೆ ನಡೆಸಿದ್ದಾನೆ.
ಮಹಿಳೆ ಶಕ್ತಿವಂತಳಾದರೆ ಕುಟುಂಬಕ್ಕೆ ಶ್ರೇಯಸ್ಸು: ಪಿಎಸ್‌ಐ
ದಾಬಸ್‌ಪೇಟೆ: ಕುಟುಂಬದ ಪ್ರತಿ ಹೆಣ್ಣು ಮಗು ಕಲಿಯಬೇಕು. ಒಂದು ಹೆಣ್ಣು ಯಾವ ಸಾಧನೆ ಬೇಕಾದರೂ ಮಾಡುತ್ತಾರೆ ಎಂಬುದಕ್ಕೆ ಇತಿಹಾಸ ಸಾಕ್ಷಿಯಾಗಿದೆ. ಕುಟುಂಬದ ಮಹಿಳೆ ಶಕ್ತಿಯುತಳಾದರೆ ಪ್ರತಿ ಕುಟುಂಬವೂ ಶೈಕ್ಷಣಿಕವಾಗಿ ಶ್ರೇಯಸ್ಸನ್ನು ಪಡೆಯುತ್ತದೆ ಎಂದು ದಾಬಸ್‌ಪೇಟೆ ಠಾಣೆ ಪಿಎಸ್‌ಐ ಸಿದ್ದಪ್ಪ ತಿಳಿಸಿದರು.
ಕಾರ್ಯಕರ್ತರ ಸಮಸ್ಯೆಗಳ ನಿವಾರಣೆಗೆ ಆದ್ಯತೆ
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಮಂಗಳವಾರ ದೊಡ್ಡಬಳ್ಳಾಪುರ ತಾಲೂಕಿನ ಸುಪ್ರಸಿದ್ದ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಕೊಳವೆಬಾವಿಗಳ ನಿರ್ವಹಣೆಗೆ ಎಐ ಮೊರೆ ಹೋದ ಮಂಡಳಿ; ಚಿನ್ನಪ್ಪ ಗಾರ್ಡನ್‌ನಲ್ಲಿ ಅಳವಡಿಕೆ
ಕೊಳವೆಬಾವಿಗಳ ಸಮರ್ಪಕ ನಿರ್ವಹಣೆಗಾಗಿ ಚಿನ್ನಪ್ಪ ಗಾರ್ಡನ್‌ನ ಜಲಮಂಡಳಿ ಕೊಳವೆಬಾವಿಗೆ ಕೃತಕ ಬುದ್ಧಿಮತ್ತೆ ಮತ್ತು ಆಧುನಿಕ ತಂತ್ರಜ್ಞಾನ ಅಳವಡಿಸಲಾಗಿದ್ದು, ಸೋಮವಾರ ಅದರ ಪರೀಕ್ಷೆ ನಡೆಸಲಾಯಿತು.
ನಕಲಿ ಜಿಎಸ್‌ಟಿ ಬಿಲ್ ದಂಧೆ ಅವ್ಯಾಹತ!
ಬೆಂಗಳೂರಿನಲ್ಲಿ ಜಿಎಸ್‌ಟಿ ವಂಚನೆ ದಂಧೆ ದೊಡ್ಡ ಮಟ್ಟದಲ್ಲೇ ನಡೆಯುತ್ತಿದೆ. ಕನ್ನಡಪ್ರಭ ರಿಯಾಲಿಟಿ ಚೆಕ್ ಮಾಡಿದ್ದು, ಸರ್ಕಾರಕ್ಕೂ, ಗ್ರಾಹಕರಿಗೂ ವಂಚನೆ ಮಾಡಲಾಗುತ್ತಿದೆ.
< previous
1
...
367
368
369
370
371
372
373
374
375
...
500
next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್ ತಿರಂಗಾ ಯಾತ್ರೆ - ಅಪರೇಷನ್ ಸಿಂದೂರ ಯೋಧರಿಗೆ ಬೆಂಬಲ